ವಿರಾಟ್ ಕೊಹ್ಲಿ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಾಯಕ ರೋಹಿತ್ ಶರ್ಮಾ

Date:

ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ರೋಚಕವಾಗಿ ಮಣಿಸುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಆಗುತ್ತಿದ್ದಂತೆಯೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು.

- Advertisement -

ಈಗ ವಿರಾಟ್ ಕೊಹ್ಲಿಯವರ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಶ್ವಕಪ್ ವಿಜಯದ ನಂತರ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಇದು ನನ್ನ ಕೊನೆಯ ಟಿ20 ವಿಶ್ವಕಪ್: ನಿವೃತ್ತಿ ಘೋಷಿಸಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ಚಾಂಪಿಯನ್ ಆದ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಟ್‌ಮ್ಯಾನ್, “ಟಿ20 ಪಂದ್ಯಗಳಿಂದ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ” ಎಂದು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ರೋಹಿತ್ ಶರ್ಮಾ ತಿಳಿಸಿದ್ದಾರೆ.

“ಇದು ನನ್ನ ಕೊನೆಯ ಪಂದ್ಯವೂ ಆಗಿತ್ತು. ಪ್ರಾಮಾಣಿಕವಾಗಿ, ನಾನು ಈ ಟಿ20 ಸ್ವರೂಪವನ್ನು ಆಡಲು ಪ್ರಾರಂಭಿಸಿದ ಸಮಯದಿಂದ ನಾನು ಸಿಕ್ಕಾಪಟ್ಟೆ ಖುಷಿಯಲ್ಲಿದ್ದೆ. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ನಾನು ಈ ಮಾದರಿಯ ಪ್ರತಿಯೊಂದು ಕ್ಷಣವನ್ನು ಪ್ರೀತಿಸುತ್ತೇನೆ. ನಾನು ಈ ಸ್ವರೂಪದಲ್ಲಿ ಆಡುವ ಮೂಲಕ ನನ್ನ ಭಾರತ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನಾನು ಈಗ ಏನು ಮಾಡಿದ್ದೇನೋ ಅದನ್ನೇ ಮಾಡಲು ಬಯಸಿದ್ದೆ. ಕಪ್ ಗೆದ್ದು ವಿದಾಯ ಹೇಳಿದೆ” ಎಂದು ಬಾರ್ಬಡೋಸ್​ನಲ್ಲಿ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...