ಕ್ರಿಕೆಟ್ | ಭಾರತ ತಂಡಕ್ಕೆ ಮತ್ತೆ ಕೊಹ್ಲಿ ‘ಕ್ಯಾಪ್ಟನ್’?

Date:

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ – ಗವಾಸ್ಕರ್ ಟ್ರೋಫಿ ಸೋಲಿನ ನಂತರ ಭಾರತ ತಂಡ ಟೆಸ್ಟ್ ನಾಯಕತ್ವ ಬದಲಾಗುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮುಂದಿನ ಐದಾರು ತಿಂಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟೆಸ್ಟ್‌ ಸರಣಿ ನಡೆಯಲಿದೆ. ಆ ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವ ಸಾಧ್ಯತೆಗಳಿಲ್ಲ. ಇದೀಗ, ವಿರಾಟ್‌ ಕೊಹ್ಲಿ ಅವರೇ ಮತ್ತೆ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡದ ನಾಯಕರಾಗಬಹುದು ಎಂದು ಹೇಳಲಾಗುತ್ತಿದೆ.

- Advertisement -

ರೋಹಿತ್ ಶರ್ಮಾ ನಾಯಕತ್ವ ತೊರೆದರೆ, ಸದ್ಯ ತಂಡದಲ್ಲಿರುವ ಉಳಿದ ಆಟಗಾರರಿಗೆ ನಾಯಕತ್ವವನ್ನು ನಿಭಾಯಿಸುವ ಸಾಮರ್ಥ್ಯವಿಲ್ಲ. ಅವರೆಲ್ಲರೂ ‘ಜೂನಿಯರ್‌’ಗಳಾಗಿದ್ದಾರೆ. ಅವರಾರು ನಾಯಕತ್ವ ಪಡೆಯಲು ಸಿದ್ದರಿಲ್ಲ. ಆಟದ ಒತ್ತಡದಿಂದಾಗಿ ಜಸ್ಪ್ರೀತ್ ಬುಮ್ರಾ ಅವರನ್ನು ನಾಯಕತ್ವಕ್ಕೆ ಪರಿಗಣಿಸಲಾಗುತ್ತಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಹೀಗಾಗಿ, ಕೊಹ್ಲಿಯನ್ನು ಭಾರತೀಯ ಟೆಸ್ಟ್ ತಂಡದ ನಾಯಕರನ್ನಾಗಿ ನೇಮಿಸಲು ಕೋಚ್ ಗೌತಮ್ ಗಂಭೀರ್ ಚರ್ಚೆ ನಡೆಸಿದ್ದಾರೆ. ಕೊಹ್ಲಿ ಜೊತೆಗೆ ಮಾತನಾಡಿದ್ದಾರೆ. ಆದರೆ, ಕೊಹ್ಲಿ ತಮ್ಮ ನಿಲುವು ತಿಳಿಸಿಲ್ಲ ಎಂದು ವರದಿಯಾಗಿದೆ.

“ವಿರಾಟ್ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಉತ್ತಮವಾಗಿ ಪ್ರದರ್ಶನ ನೀಡಿದೆ. ವಿಶೇಷವಾಗಿ ವಿದೇಶಿ ಮೈದಾನದಲ್ಲಿಯೂ ಅತ್ಯುತ್ತಮವಾಗಿ ಆಟವಾಡಿದೆ. ತಂಡಕ್ಕೆ ಕೊಹ್ಲಿಯಂತಹ ನಾಯಕನ ಅಗತ್ಯವಿದೆ. ಮುಂದಿನ ಟೆಸ್ಟ್ ಸರಣಿಗಳಿಗೆ ಹೊಸ ನಾಯಕರಾಗಲು ಆಟಗಾರರು ಸಜ್ಜಾಗಿಲ್ಲದ ಕಾರಣ, ಕೊಹ್ಲಿ ಸೂಕ್ತ ಆಯ್ಕೆಯಾಗಿದ್ದಾರೆ” ಎಂದು ಗಂಭೀರ್ ಹೇಳಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...