ಕ್ರಿಕೆಟ್ ವಿಶ್ವಕಪ್ | ಗೆಲ್ಲಲು ಭಾರತಕ್ಕೆ 273 ರನ್‌ಗಳ ಗುರಿ ನೀಡಿದ ಅಫ್ಘಾನಿಸ್ತಾನ

Date:

ದೆಹಲಿಯ ಅರುಣ್‌ ಜೈಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್‌ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು ಅಫ್ಘಾನಿಸ್ತಾನ ತಂಡ ರನ್‌ಗಳ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಹಶ್ಮತುಲ್ಲ ಶಾಹಿದಿ ನೇತೃತ್ವದ ಅಫ್ಘಾನ್ ತಂಡ, 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 272 ರನ್ ದಾಖಲಿಸಿತು.

ನಾಯಕನ ಆಟವಾಡಿದ ಹಶ್ಮತುಲ್ಲ ಶಾಹಿದಿ 88 ಎಸೆತಗಳಲ್ಲಿ ಒಂದು ಸಿಕ್ಸ್ ಹಾಗೂ ಎಂಟು ಬೌಂಡರಿಗಳ ನೆರವಿನೊಂದಿಗೆ 80 ರನ್ ಗಳಿಸಿ, ಟೀಮ್ ಇಂಡಿಯಾ ಸ್ಪಿನ್ನರ್ ಕುಲ್‌ದೀಪ್ ಯಾದವ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಅಫ್ಘಾನ್ ಪರ ಉತ್ತಮ ಪ್ರದರ್ಶನ ನೀಡಿದ ಅಝ್ಮತುಲ್ಲಾ ಅರ್ಧಶತಕ ದಾಖಲಿಸಿದರು. ಅಝ್ಮತುಲ್ಲಾ, 69 ಎಸೆತಗಳಲ್ಲಿ 62 ರನ್(4 ಸಿಕ್ಸ್, 2 ಬೌಂಡರಿ) ದಾಖಲಿಸಿದರು. ಉಳಿದ ಬ್ಯಾಟರ್‌ಗಳಾದ ಗುರ್ಬಾಝ್(21), ಮೊಹಮ್ಮದ್ ನಬಿ(19), ಇಬ್ರಾಹೀಂ ಝದ್ರಾನ್(22), ನಜೀಬುಲ್ಲಾ ಝದ್ರಾನ್(2) ಉತ್ತಮ ರನ್‌ ಗಳಿಸುವಲ್ಲಿ ವಿಫಲರಾದರು.

ಟೀಮ್ ಇಂಡಿಯಾ ಪರ ಬೌಲಿಂಗ್‌ನಲ್ಲಿ ಮಿಂಚಿದ ಜಸ್‌ಪ್ರೀತ್ ಬುಮ್ರಾ 39ಕ್ಕೆ 4 ವಿಕೆಟ್ ಪಡೆದರೆ, ಹಾರ್ದಿಕ್ ಪಾಂಡ್ಯ 43 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆಯುವಲ್ಲಿ ಸಫಲರಾದರು. ಉಳಿದಂತೆ ಶಾರ್ದೂಲ್ ಠಾಕೂರ್ ಹಾಗೂ ಸ್ಪಿನ್ನರ್ ಕುಲ್‌ದೀಪ್ ಯಾದವ್ ತಲಾ ಒಂದು ವಿಕೆಟ್ ಹಂಚಿಕೊಂಡರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...