ಏಕದಿನ ವಿಶ್ವಕಪ್ 2023 | ಅಫ್ಘಾನಿಸ್ತಾನ ಪಂದ್ಯಕ್ಕೂ ಶುಭಮನ್ ಗಿಲ್ ಅಲಭ್ಯ

Date:

ಅಫ್ಘಾನಿಸ್ತಾನ ವಿರುದ್ಧದ ಏಕದಿನ ವಿಶ್ವಕಪ್‌ನ ಭಾರತದ ಎರಡನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಭಾರತ ಕ್ರಿಕೆಟ್ ತಂಡದೊಂದಿಗೆ ದೆಹಲಿಗೆ ಪ್ರಯಾಣಿಸುವುದಿಲ್ಲ. ಅವರು ಚೆನ್ನೈನಲ್ಲಿ ಉಳಿಯುತ್ತಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

- Advertisement -

ಡೆಂಗ್ಯೂ ಕಾರಣದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ತಪ್ಪಿಸಿಕೊಂಡ ಆರಂಭಿಕ ಬ್ಯಾಟರ್ ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಮುಂದಿನ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಸ್ಟಾರ್ ಆಟಗಾರ ಶುಭಮನ್ ಗಿಲ್‌ಗೆ ಡೆಂಗ್ಯೂ; ಆಸಿಸ್ ವಿರುದ್ಧ ಅಶ್ವಿನ್ ಕಣಕ್ಕೆ!

ಅ.09ರ ಆಸ್ರ್ಟೇಲಿಯಾ ಪಂದ್ಯಕ್ಕೂ ಮುನ್ನ ತೀವ್ರ ಜ್ವರದಿಂದ ಬಳಲುತ್ತಿದ್ದ ಶುಭಮನ್ ಅವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗಿಲ್ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ತಪಾಸಣೆಯ ನಂತರ ಡೆಂಗ್ಯೂ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಮೊದಲ ಪಂದ್ಯದಲ್ಲಿ ಶುಭಮನ್  ಮೈದಾನಕ್ಕೆ ಇಳಿಯದೆ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...