ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿದಾಯ: 23 ವರ್ಷಗಳ ಸುದೀರ್ಘ ಪಯಣ ಅಂತ್ಯ

Date:

ವಿಶ್ವ ಫುಟ್‌ಬಾಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಕ್ರಿಸ್ಟಿಯಾನೊ ರೊನಾಲ್ಡೊ ಅವರು ಪೋರ್ಚುಗಲ್ ರಾಷ್ಟ್ರೀಯ ಫುಟ್‌ಬಾಲ್ ತಂಡದಿಂದ ಅಂದರೆ ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಭಾವುಕ ವೀಡಿಯೊ ಮತ್ತು ಸಂದೇಶವನ್ನು ಹಂಚಿಕೊಳ್ಳುವ ಮೂಲಕ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

- Advertisement -

2003ರಲ್ಲಿ ಪೋರ್ಚುಗಲ್ ರಾಷ್ಟ್ರೀಯ ತಂಡಕ್ಕೆ ಪಾದಾರ್ಪಣೆ ಮಾಡಿದ್ದ ರೊನಾಲ್ಡೊ, ಸುದೀರ್ಘ 23 ವರ್ಷಗಳ ಕಾಲ ದೇಶವನ್ನು ಪ್ರತಿನಿಧಿಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಇತ್ತೀಚೆಗೆ ಪೋರ್ಚುಗಲ್ ತಂಡದ ಕೋಚ್ ಜಾರ್ಜ್ ಜೀಸಸ್ ಅವರೊಂದಿಗಿನ ಭಿನ್ನಾಭಿಪ್ರಾಯ ಮತ್ತು ಪಂದ್ಯವೊಂದರ ಘಟನೆಯ ನಂತರ ರೊನಾಲ್ಡೊ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ರಂಗದಲ್ಲಿ ಒಂದು ಅದ್ಭುತ ಶಕೆಗೆ ತೆರೆಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇತ್ತ ಬೆಲೆ ಏರಿಕೆಯ ‘ಬರೆ’, ಅತ್ತ 1 ಟ್ರಿಲಿಯನ್‌...

ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದ್ದರೆ, ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌ ಸರ್ಕಾರ "ಟ್ರಿಲಿಯನ್ ಡಾಲರ್ ಆರ್ಥಿಕತೆ"ಯ ಭವ್ಯ ಚಿತ್ರಣವನ್ನು ಸಾರ್ವಜನಿಕರ ಮುಂದಿಡುತ್ತಿವೆ. ಸದ್ಯ ಕರ್ನಾಟಕದಲ್ಲಿ ಕಂಡುಬರುತ್ತಿರುವ...

ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗರ್ವಭಂಗ: ಸೊಕ್ಕು ಮುರಿದ...

ಈ ಚುನಾವಣಾ ಫಲಿತಾಂಶದಿಂದ ಟ್ರಂಪ್ ಅವರು ತಮ್ಮ ಅಧ್ಯಕ್ಷ ಸ್ಥಾನವನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮುಂದಿನ ಜನವರಿ 3ರಂದು ಹೊಸ ಕಾಂಗ್ರೆಸ್ (ಸಂಸತ್ತು) ಅಸ್ತಿತ್ವಕ್ಕೆ ಬಂದ ಬಳಿಕ ಅವರ ಆಡಳಿತದ ಹಾದಿ ಅತ್ಯಂತ ದುರ್ಗಮವಾಗಲಿದೆ....

ಇದನ್ನೂ ಓದಿ: ಫಿಫಾ 2026: ದಿಗ್ಗಜರ ಕೊನೆಯ ಕದನ – ಯುವ ತಾರೆಗಳ ಉದಯ

“ತಂಡದ 7ನೇ ನಂಬರ್ ಜೆರ್ಸಿಯನ್ನು ಭವಿಷ್ಯದ ಪೀಳಿಗೆಗೆ ಹಿಂತಿರುಗಿಸುವ ಸಮಯ ಬಂದಿದೆ. ಇದು ಕೇವಲ ತಲೆಯಿಂದ ತೆಗೆದುಕೊಂಡ ನಿರ್ಧಾರವಲ್ಲ, ಹೃದಯದಿಂದಲೂ ಕೈಗೊಂಡ ನಿರ್ಧಾರ. ನಾನು ಈ ಜೆರ್ಸಿಯನ್ನು ಧರಿಸಿ ದೇಶಕ್ಕಾಗಿ ಆಡಿದ್ದಕ್ಕೆ ಹೆಮ್ಮೆಪಡುತ್ತೇನೆ. ಪೋರ್ಚುಗಲ್‌ನ ಲಕ್ಷಾಂತರ ಅಭಿಮಾನಿಗಳು ನೀಡಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಜೀವ ಪರ್ಯಂತ ಚಿರಋಣಿ” ಎಂದು ರೊನಾಲ್ಡೊ ತಿಳಿಸಿದ್ದಾರೆ.

234 ಪಂದ್ಯಗಳು (ವಿಶ್ವದಾಖಲೆ) ಆಡಿದ್ದು, 146 ಗೋಲುಗಳನ್ನು ಹೊಡೆದಿದ್ದಾರೆ. ಅಂದರೆ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಸಾರ್ವಕಾಲಿಕ ಗರಿಷ್ಠ ಗೋಲು ಸಾಧಿಸಿದ್ದಾರೆ. ಯುಇಎಫ್‌ಎ ಯುರೋ ಕಪ್ (2016) ಮತ್ತು ನೆದರ್ಲ್ಯಾಂಡ್ಸ್ ವಿರುದ್ಧ ಯುಇಎಫ್‌ಎ ನೇಷನ್ಸ್ ಲೀಗ್ ಟ್ರೋಫಿಗಳನ್ನು ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಂಪ್‌ ಪಕ್ಷದ ಹೀನಾಯ ಸೋಲಿನ ಹಿಂದಿವೆ ಈ 5 ಕಾರಣಗಳು

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಜಯ ಗಳಿಸಿದ್ದಾರೆ. ಅಮೆರಿಕದ ಸಂಸತ್ತು ಎನಿಸಿರುವ...

ಸಂಸತ್ತಿಗೆ ಬನ್ನಿ, ವಿಶೇಷ ಅಧಿವೇಶನಕ್ಕೆ ಸಿದ್ಧ: ರಾಹುಲ್ ಬಹಿರಂಗ ಸವಾಲು ಸ್ವೀಕರಿಸಿದ ಅಮಿತ್ ಶಾ

ಕೇಂದ್ರ ಸರ್ಕಾರದ ವಿರುದ್ಧವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಇತ್ತ ಬೆಲೆ ಏರಿಕೆಯ ‘ಬರೆ’, ಅತ್ತ 1 ಟ್ರಿಲಿಯನ್‌ ‘ಕನಸು’; ಮೋದಿ ಹಾದಿಯಲ್ಲೇ ಕಾಂಗ್ರೆಸ್‌ ನಡಿಗೆ!

ಒಂದೆಡೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನಸಾಮಾನ್ಯರ ಜೇಬಿಗೆ ಕತ್ತರಿ...

ಬೆಟ್ಟದಷ್ಟು ಕಷ್ಟವಿದ್ದರೂ ಬಿಡದ ಹಕ್ಕು: ರಸ್ತೆಗಾಗಿ ಆಗ್ರಹಿಸಿ 80ರ ವೃದ್ಧನನ್ನು ಡೋಲಿಯಲ್ಲಿ ಹೊತ್ತು 3 ಕಿ.ಮೀ ನಡೆದ ಯುವಕರು!

ದೇಶಕ್ಕೆ ಸ್ವಾತಂತ್ರ್ಯ ಬಂದು ಎಂಟು ದಶಕಗಳೇ ಸಮೀಪಿಸುತ್ತಿದ್ದರೂ, ಇಂದಿಗೂ ಕನಿಷ್ಠ ಮೂಲಸೌಕರ್ಯಗಳಿಂದ...