ಐಪಿಎಲ್ | ‘ಮ್ಯಾಚ್ ವಿನ್ನರ್’ ಆದ ದಿನೇಶ್ ಕಾರ್ತಿಕ್: ಆರ್‌ಸಿಬಿಗೆ ರೋಚಕ ಜಯ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ರವರ ಭರ್ಜರಿ ಬ್ಯಾಟಿಂಗ್‌ನ ನೆರವಿನಿಂದ ಆರ್‌ಸಿಬಿ ರೋಚಕ ಗೆಲುವು ದಾಖಲಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡವು ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಸವಾಲಿನ ಗುರಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ...

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ ಪಡೆದುಕೊಂಡಿದೆ. ಮಳೆಗಾಗಿ ಎದುರು ನೋಡುತ್ತಿರುವ ರೈತರಿಗೆ ಬಿಸಿಲು ಮತ್ತಷ್ಟು ಆತಂಕ ಮೂಡಿಸಿದ್ದು, ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನ...

ಪಂಜಾಬ್ ನೀಡಿದ್ದ ಗುರಿ ಬೆನ್ನತ್ತಿದ ಆರ್‌ಸಿಬಿ, 19.2 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವಲ್ಲಿ ಯಶಸ್ವಿಯಾಯಿತು.

ದಿನೇಶ್ ಕಾರ್ತಿಕ್ ಹತ್ತು ಎಸೆತಗಳಲ್ಲಿ 28 ರನ್ ಬಾರಿಸುವ ಮೂಲಕ ಆರ್‌ಸಿಬಿ ಪಾಲಿಗೆ ಆಪತ್ಬಾಂಧವರಾದರು‌. ಈ ಗೆಲುವಿ‌ನ ಮೂಲಕ ತವರಿನಲ್ಲಿ ಆರ್‌ಸಿಬಿ ಈ ಬಾರಿಯ ಸೀಸನ್‌ನ ಮೊದಲ ಗೆಲುವು ದಾಖಲಿಸಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿತು.

ವಿರಾಟ್‌ ಕೊಹ್ಲಿ 49 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 11 ಆಕರ್ಷಕ ಬೌಂಡರಿಯ ನೆರವಿನಿಂದ 77 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ಲೋಂಬ್ ರೋರ್ 8 ಎಸೆತಗಳಲ್ಲಿ 1 ಸಿಕ್ಸ್, 2 ಬೌಂಡರಿಯ ನೆರವಿನಿಂದ 17 ರನ್ ದಾಖಲಿಸುವ ಮೂಲಕ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದರು.

ಈ ಚೆಲುವಿನೊಂದಿಗೆ ಆರ್‌ಸಿಬಿ ಈ ಸೀಸನ್‌ನ ಮೊದಲ ಗೆಲವು ಪಡೆದಿದೆ‌. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲನುಭವಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿನ್ ಐತಿಹಾಸಿಕ ದಾಖಲೆ ಮುರಿದ ಜಿಂಬಾಬ್ವೆಯ ಬ್ರೆಂಡನ್ ಟೇಲರ್

ಜಿಂಬಾಬ್ವೆ ರಾಷ್ಟ್ರೀಯ ಕ್ರಿಕೆಟ್ ತಂಡದ ಅತ್ಯಂತ ಹಿರಿಯ ವಿಕೆಟ್ ಕೀಪರ್ ಹಾಗೂ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್...

ವಿಶ್ವ ಚಾಂಪಿಯನ್ ಶಿಪ್ ಟ್ರಯಲ್ಸ್ ಸ್ಪರ್ಧೆಗೆ ವಿನೇಶ್ ಪೋಗಟ್’ಗೆ ದೆಹಲಿ ಹೈಕೋರ್ಟ್ ನಕಾರ

ದೆಹಲಿಯಲ್ಲಿ ನಡೆಯಲಿರುವ ಮುಂಬರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ (Trials)...

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...