ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿ | ಟೀಮ್ ಇಂಡಿಯಾಗೆ ಭರ್ಜರಿ ಗೆಲುವು

Date:

ಶ್ರೀಲಂಕಾದಲ್ಲಿ ನಡೆದ ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿಯ ಕ್ರಿಕೆಟ್‌ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಲಂಕಾದ ಕೊಲಂಬೊದಲ್ಲಿ ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿದ್ದು, ಇಂಗ್ಲೆಂಡ್‌ಅನ್ನು ಮಣಿಸಿ ಟೀಮ್‌ ಇಂಡಿಯಾ ಗೆಲುವಿನ ಗರಿಯನ್ನು ಮುಡಿಗೇರಿಸಿಕೊಂಡಿದೆ.

- Advertisement -

ಇದೇ ಮೊದಲ ಬಾರಿಗೆ ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಗಳು ನಡೆದಿದ್ದು, ಚೊಚ್ಚಲ ಟೂರ್ನಿಯಲ್ಲಿ ಭಾರತೀಯ ತಂಡ ಗೆದ್ದು ಬೀಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 10 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 197 ರನ್ ಕಲೆ ಹಾಕಿತ್ತು. ಭಾರತೀಯ ತಂಡದಲ್ಲಿ ಆಡಿದ ಯೋಗೇಂದ್ರ ಬಧೋರಿಯಾ 40 ಎಸೆತಗಳಲ್ಲಿ 73 ರನ್ ಬಾರಿಸಿ, ಗರಿಷ್ಟ ರನ್‌ ಗಳಿಸಿದರು.

ಟೀಮ್ ಇಂಡಿಯಾ ನೀಡಿದ್ದ ಬೃಹತ್ ರನ್‌ಗಳ ಬೆನ್ನತ್ತಿದ ಇಂಗ್ಲೆಂಡ್‌ ತಂಡ 19.2 ಓವರ್‌ಗಳಲ್ಲಿ 118 ರನ್‌ ಗಳಿಸಿ ಆಲೌಟ್‌ ಆಯಿತು. ಇಂಗ್ಲೆಂಡ್‌ ತಂಡವನ್ನು ಕಟ್ಟಿ ಹಾಕಿದ ಭಾರತದ ತಂಡ ಟ್ರೋಫಿ ಗೆದ್ದುಕೊಂಡಿದೆ.

ಭಾರತ ತಂಡದಲ್ಲಿ ವಿಕ್ರಾಂತ್ ರವೀಂದ್ರ ಕೆನ್ನಿ (ನಾಯಕ), ರವೀಂದ್ರ ಗೋಪಿನಾಥ್ ಸಂತೆ (ಉಪನಾಯಕ), ದೇವೇಂದ್ರ ಸಿಂಗ್ (ವಿಕೆಟ್ ಕೀಪರ್), ಯೋಗೇಂದರ್ ಬಧೋರಿಯಾ, ಅಖಿಲ್ ರೆಡ್ಡಿ, ರಾಧಿಕ ಪ್ರಸಾದ್, ಆಕಾಶ್ ಅನಿಲ್ ಪಾಟೀಲ್, ಸನ್ನಿ ಗೋಯತ್, ಪವನ್ ಕುಮಾರ್, ಜಿತೇಂದ್ರ, ರಾಜೇಶ್ ನಿಖಿಲ್ ಮನ್ಹಾಸ್, ಅಮೀರ್ ಹಾಸನ್, ಮಜಿದ್ ಮಗರೆ, ಕುನಾಲ್ ದತ್ತಾತ್ರೇಯ ಫಣಸಾಯ್ ಆಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...