ಆ್ಯಶಸ್ ಟೆಸ್ಟ್ | 15 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಪಂದ್ಯ ಗೆದ್ದ ಇಂಗ್ಲೆಂಡ್

Date:

ಮೆಲ್ಬೋರ್ನ್‌ ಕ್ರಿಕೆಟ್ ಗ್ರೌಂಡ್‌ನಲ್ಲಿ ಇಂದು ನಡೆದ ಆ್ಯಶಸ್ ಟೆಸ್ಟ್ ಸರಣಿಯ 4ನೇ ಟೆಸ್ಟ್‌ ಪಂದ್ಯದಲ್ಲಿ (ಬಾಕ್ಸಿಂಗ್ ಡೇ ಟೆಸ್ಟ್), ಬೆನ್‌ ಸ್ಟೋಕ್ಸ್‌ ನೇತೃತ್ವದ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದೆ.

- Advertisement -

ಐದು ಪಂದ್ಯಗಳ ಆ್ಯಶಸ್ ಟೆಸ್ಟ್ ಸರಣಿಯ ಮೂರು ಪಂದ್ಯದಲ್ಲಿ ಗೆದ್ದು ಈಗಾಗಲೇ ಆಸೀಸ್ ತಂಡವು ಸರಣಿ ಕೈ ವಶಪಡಿಸಿಕೊಂಡಿದ್ದರೂ ಕೂಡ 4ನೇ ಟೆಸ್ಟ್ ಪಂದ್ಯವು ಬಹಳ ಕುತೂಹಲದಿಂದ ಕೂಡಿತ್ತು. ಈ ಪಂದ್ಯವು ಕೇವಲ ಎರಡೇ ದಿನಗಳಲ್ಲಿ ಮುಗಿದಿದ್ದು, ಅತ್ಯಂತ ರೋಚಕವಾಗಿತ್ತು. ಈ ಗೆಲುವಿನ ಮೂಲಕ 15 ವರ್ಷಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಇಂಗ್ಲೆಂಡ್ ತಂಡವು ಟೆಸ್ಟ್‌ ಪಂದ್ಯವನ್ನು ಗೆದ್ದು, ಐತಿಹಾಸಿಕ ದಾಖಲೆ ಬರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಹಿಂದೆ ಅಂದರೆ 2011ರ ಜನವರಿಯಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದಿತ್ತು.

ಇದನ್ನು ಓದಿದ್ದೀರಾ? ಹಾಥ್ರಸ್‌ ಅತ್ಯಾಚಾರ | ರಾತ್ರೋರಾತ್ರಿ ದಲಿತ ಯುವತಿಯ ಶವ ಸುಟ್ಟಿದ್ದ ಪೊಲೀಸರು; ನ್ಯಾಯ ಇಂದಿಗೂ ಮರೀಚಿಕೆ!

ಪಂದ್ಯದ ಸಂಕ್ಷಿಪ್ತ ಸ್ಕೋರ್:
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್: 152 ಆಲೌಟ್ (ಜಾಶ್ ಟಂಗ್ 5-45)
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್: 110 ಆಲೌಟ್
ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್: 132 ಆಲೌಟ್
ಇಂಗ್ಲೆಂಡ್ ಗುರಿ: 175 ರನ್‌ಗಳು (6 ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಗೆಲುವು)

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...