ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

Date:

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ.

- Advertisement -

ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್ ಯಶಸ್ಸು ಸೇರಿದಂತೆ ಭಾರತ ತಂಡಕ್ಕೆ ಸಲ್ಲಿಸಿದ ಸೇವೆಗಾಗಿ ಸಿರಾಜ್ ಅವರಿಗೆ ಗ್ರೂಪ್-1 ಸರ್ಕಾರಿ ಹುದ್ದೆಯನ್ನು ನೀಡಲಾಗುವುದು ಎಂದು ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇಸ್ರೇಲ್ ಪ್ರಧಾನಿ ಪಟ್ಟಕ್ಕೇರಲು ಗಾಡಿ ಐಸೆನ್ಕೋಟ್ ಮಾಡಿಕೊಳ್ಳಬೇಕಾದ ಪ್ರಮುಖ...

ಇಸ್ರೇಲ್‌ನ ಚುನಾವಣೆ ಮುಗಿದ್ದು, ಅತಂತ್ರ ಪರಿಸ್ಥಿತಿ ಇದೆ. ಹೊಸ ಸರ್ಕಾರ ರಚನೆಗೆ ಮಾಜಿ ಸೇನಾ ಮುಖ್ಯಸ್ಥ, ನ್ಯಾಷನಲ್ ಯೂನಿಟಿ ಪಕ್ಷದ ನಾಯಕ ಗಾಡಿ ಐಸೆನ್ಕೋಟ್ ಅವರನ್ನು ಅಧ್ಯಕ್ಷರು ಆಹ್ವಾನಿಸಿದ್ದಾರೆ. ಆದರೆ, ಅವರ ಪಕ್ಷವು...

ಕರ್ನಾಟಕ ಏಕೀಕರಣಕ್ಕೆ 70 ವರ್ಷ: ಕನ್ನಡ ಅನ್ನದ ಭಾಷೆಯಾಗುವುದೆಂದು?

ಕರ್ನಾಟಕ ಏಕೀಕರಣಗೊಂಡು ಈ ವರ್ಷಕ್ಕೆ 70 ವರ್ಷ. ಆದರೆ, ಎಪ್ಪತ್ತು ವರ್ಷಗಳ ಕನ್ನಡ ನಾಡಿನ ನಡೆಯತ್ತ ಒಂದು ನೋಟ ಹರಿಸಿದರೆ ಕಾಣಿಸುವ ಚಿತ್ರವೇ ಬೇರೆಯಾಗಿದೆ. “ಇಷ್ಟು ವರ್ಷವಾದರೂ, ಕನ್ನಡ ಅನ್ನದ ಭಾಷೆಯಾಗಿ ಉಳಿದಿಲ್ಲ....

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ ಮೇಲೆ ಕಾಣುವ ಒಂದೊಂದು ಕ್ಷಣದ ಹಿಂದೆಯೂ ನಿರ್ದೇಶಕ ಮತ್ತು ತಂತ್ರಜ್ಞರ ದೀರ್ಘ ಶ್ರಮ, ಆರ್ಥಿಕ ಮಿತಿಗಳು ಹಾಗೂ ತಾಂತ್ರಿಕ ಸವಾಲುಗಳಿರುತ್ತವೆ....

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್: ವೀರೇಂದ್ರ ಸೆಹ್ವಾಗ್‌ ನಂತರದ ದಾಖಲೆಯ ತ್ರಿಶತಕ ಬಾರಿಸಿದ ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್‌

ತೆಲಂಗಾಣ ಪೊಲೀಸ್‌ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯ ಜೊತೆಗೆ, ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ರಸ್ತೆ ಸಂಖ್ಯೆ 78 ರ ಬಳಿ ಸರ್ಕಾರವು 600 ಚದರ ಗಜಗಳಷ್ಟು ಭೂಮಿಯನ್ನು ಕೂಡ ಮಂಜೂರು ಮಾಡಿದೆ.

ಸಿರಾಜ್ ಪೊಲೀಸ್ ಸಮವಸ್ತ್ರದಲ್ಲಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಗೌರವಕ್ಕಾಗಿ ಸಿರಾಜ್ ಅವರು ಸಿಎಂಗೆ ಅಪಾರ ಮೆಚ್ಚುಗೆ ಮತ್ತು ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2ನೇ ಏಕದಿನ: ಡಿಎಲ್ಎಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ಜಯ

ಮಳೆಯಿಂದಾಗಿ ಅಡಚಣೆ ಎದುರಾದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ...

ರಣಜಿ ಟ್ರೋಫಿ ವಿವಾದ: ಕೋರ್ಟ್ ಆದೇಶದ ನಂತರ ಪೂರ್ಣ ತಂಡವೇ ಬದಲು; ಮೈದಾನದಲ್ಲಿ ಆಟಗಾರರ ಕಣ್ಣೀರು

ಮೇಘಾಲಯ ಕ್ರಿಕೆಟ್ ಸಂಸ್ಥೆಯ (MCA) ಆಂತರಿಕ ಕಚ್ಚಾಟವೀಗ ರಾಜ್ಯ ರಣಜಿ ಟ್ರೋಫಿ...

ಶ್ವೇತ ವಸ್ತ್ರಕ್ಕೆ ವಿದಾಯ: 13 ವರ್ಷಗಳ ಟೆಸ್ಟ್ ಕ್ರಿಕೆಟ್ ಪಯಣ ಮುಗಿಸಿದ ಮೊಹಮ್ಮದ್ ಶಮಿ

ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ, 13...

ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ‘ಗ್ಲೆನ್ ಮ್ಯಾಕ್ಸ್‌ವೆಲ್’ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

"ಆಸ್ಟ್ರೇಲಿಯಾ ತಂಡದ ಬ್ಯಾಗಿ ಗ್ರೀನ್ ಮತ್ತು ಹಳದಿ ಜೆರ್ಸಿ ತೊಟ್ಟು ಕಣಕ್ಕಿಳಿಯುವುದು...