ಪಂದ್ಯ ವೀಕ್ಷಣೆಗೆ ಭಾರತಕ್ಕೆ ಬಂದ ಆರ್‌ಸಿಬಿ ಮಾಜಿ ಸ್ಟಾರ್‌ ಆಟಗಾರ, ಕಪ್‌ ಗೆಲ್ಲುವುದು ಖಚಿತವೇ?

Date:

ಐಪಿಎಲ್‌ 2025ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು (ಮೇ 29) ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿವೆ. ಈ ನಿರ್ಣಾಯಕ ಪಂದ್ಯವನ್ನು ವೀಕ್ಷಿಸಲು ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಆಗಮಿಸಿದ್ದಾರೆ.

- Advertisement -

ಬುಧವಾರ ಮುಂಬೈಗೆ ಬಂದಿಳಿದಿರುವ ಎಬಿಡಿ, ಅಲ್ಲಿಂದ ಚಂಡೀಗಢ್​ಗೆ ತೆರಳುವುದಾಗಿ ತಿಳಿಸಿದ್ದಾರೆ. ಅದರಂತೆ ಇಂದು ಮುಲ್ಲನ್​ಪುರ್​ನಲ್ಲಿ ಜರುಗಲಿರುವ ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದ ವೇಳೆ ಎಬಿಡಿ ಕಾಣಿಸಿಕೊಳ್ಳಲಿದ್ದಾರೆ. ಇದು ಆರ್‌ಸಿಬಿ ಅಭಿಮಾನಿಗಳ ಸಂತೋಷವನ್ನು ಹೆಚ್ಚು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

2008 ರಿಂದ ಐಪಿಎಲ್ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈವರೆಗೆ ಕಪ್ ಗೆದ್ದಿಲ್ಲ. ಆರ್‌ಸಿಬಿ ತನ್ನ ಇತಿಹಾಸದಲ್ಲಿ ಕ್ರಮವಾಗಿ 2009, 2011 ಮತ್ತು 2016 ರಲ್ಲಿ ಮೂರು ಬಾರಿ ಐಪಿಎಲ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಆದಾಗ್ಯೂ, ಮೂರು ಬಾರಿ ಕೂಡ ಫೈನಲ್​ನಲ್ಲಿ ಎಡವಿತ್ತು. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯಲ್ಲಿದೆ.

ಡಿ

ಇದಕ್ಕೂ ಮುನ್ನ ಆರ್​ಸಿಬಿ ತಂಡ ಕಪ್ ಗೆಲ್ಲುವ ಭರವಸೆಯನ್ನು ಎಬಿಡಿ ವ್ಯಕ್ತಪಡಿಸಿದ್ದರು. ಅಲ್ಲದೆ ಈ ಬಾರಿ ರಾಯಲ್ ಪಡೆ ಫೈನಲ್​​ಗೇರಿದರೆ ಟ್ರೋಫಿ ಎತ್ತಿ ಹಿಡಿಯಲು ನಾನು ಸಹ ಹಾಜರಿರಲಿದ್ದೇನೆ ಎಂದಿದ್ದರು. ಆದರೆ, ಇದೀಗ ಪ್ಲೇಆಫ್ ಪಂದ್ಯಕ್ಕೂ ಮುನ್ನವೇ ಎಬಿಡಿ ಭಾರತಕ್ಕೆ ಆಗಮಿಸಿದ್ದು, ಈ ಮೂಲಕ ಈ ಬಾರಿ ಆರ್​ಸಿಬಿ ತಂಡ ಕಪ್ ಗೆಲ್ಲುವುದು ಬಹುತೇಕ ಖಚಿತ ವಿಶ್ವಾಸದಲ್ಲಿ ಡಿವಿಲಿಯರ್ಸ್ ಭಾರತಕ್ಕೆ ಆಗಮಿಸಿದಂತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...