ಜಮೀನಿನಲ್ಲಿ ಬೃಹತ್ ‘ವಿಂಬಲ್ಡನ್ ಲೋಗೋ’ ನಿರ್ಮಿಸಿದ ಮಹಾರಾಷ್ಟ್ರದ ಕಲಾವಿದರು

Date:

ಸುಮಾರು ಒಂದು ಲಕ್ಷ ಚದರ ಅಡಿ ಪ್ರದೇಶದಲ್ಲಿ ಅತಿದೊಡ್ಡ ವಿಂಬಲ್ಡನ್ ಲೋಗೋವನ್ನು ಮಹಾರಾಷ್ಟ್ರದ ಕಲಾವಿದರು ರಚಿಸಿ, ಗಮನ ಸೆಳೆದಿದ್ದಾರೆ.

- Advertisement -

ಈ ಬಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ಪ್ರತಿಷ್ಠಿತ ವಿಂಬಲ್ಡನ್, “ಎರಡು ವಾರಗಳ ಕಾಲ ಶ್ರಮಪಟ್ಟು ಮಹಾರಾಷ್ಟ್ರದ ಹುಲ್ಲಿನ ಕಲಾವಿದರು 1,00,000 ಚದರ ಅಡಿ ಪ್ರದೇಶದಲ್ಲಿ ಅತಿದೊಡ್ಡ ವಿಂಬಲ್ಡನ್ ಲೋಗೋವನ್ನು ರಚಿಸಿದ್ದಾರೆ” ಎಂದು ತಿಳಿಸುವ ಮೂಲಕ ಕಲಾವಿದರ ಶ್ರಮವನ್ನು ಗುರುತಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ 57 ಸೆಕೆಂಡುಗಳ ವಿಡಿಯೋವೊಂದಲ್ಲಿ ಕಲಾವಿದರು ಯಾರು? ಮಹಾರಾಷ್ಟ್ರದಲ್ಲಿ ಎಲ್ಲಿ ಇದನ್ನು ರಚಿಸಲಾಗಿದೆ ಎಂಬ ವಿವರವನ್ನು ನೀಡಲಾಗಿಲ್ಲ. ಈಗಾಗಲೇ ಈ ವಿಡಿಯೋವನ್ನು ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ.

ಈ ವಿಡಿಯೋಗೆ ಕಮೆಂಟ್ ಮಾಡಿರುವ ಕೆಲವು ನೆಟ್ಟಿಗರು, ‘ಇದೊಂದು ಖುಷಿಯ ವಿಚಾರ’ ಎಂದರೆ, ಮತ್ತೆ ಕೆಲವರು ಕೇವಲ ಲೋಗೋ ರಚಿಸಲು ಇಷ್ಟೊಂದು ಶ್ರಮ ಹಾಕುವ ಬದಲು ಒಂದು ಟೆನಿಸ್ ಅಂಗಳವನ್ನು ರಚಿಸಿದ್ದಿದ್ದರೆ ಪ್ರಯೋಜನವಾದರೂ ಆಗುತ್ತಿತ್ತು ಎಂದು ಅಭಿಪ್ರಾಯಿಸಿದ್ದಾರೆ.

ಇತ್ತೀಚೆಗೆ ವಿಂಬಲ್ಡನ್ ಪುರುಷರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕ ಮೂಲದ ಭಾರತೀಯ ಟೆನಿಸ್‌ ಆಟಗಾರ ರೋಹನ್‌ ಬೋಪಣ್ಣ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದ ವೇಳೆ ಅಭಿನಂದನೆ ಸಲ್ಲಿಸುವ ಸಲುವಾಗಿ ಕನ್ನಡದಲ್ಲೇ, ʼಭಾರತದ ಸೂಪರ್ ಸ್ಟಾರ್ʼ ಎಂದು ಟ್ವೀಟ್ ಮಾಡುವ ಮೂಲಕ ಗೌರವಿಸಿತ್ತು. ಇದು ಕನ್ನಡಿಗರ ಗಮನವನ್ನು ಕೂಡ ಸೆಳೆದಿತ್ತು.

ಈ ಟ್ವೀಟ್‌ಗೆ ರೋಹನ್‌ ಬೋಪಣ್ಣ ಕೂಡ, ಕನ್ನಡದಲ್ಲೇ ‘ಧನ್ಯವಾದ’ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...