ಚಾಂಪಿಯನ್ಸ್ ಟ್ರೋಫಿ ಫೈನಲ್: ನ್ಯೂಜಿಲ್ಯಾಂಡ್ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್

Date:

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

- Advertisement -

ಗೆಲ್ಲಲು 252 ರನ್‌ಗಳ ಗುರಿಯನ್ನು ಪಡೆದಿದ್ದ ರೋಹಿತ್ ಶರ್ಮಾ ಬಳಗವು, 49 ಓವರ್‌ಗಳಲ್ಲಿ ಆರು ವಿಕೆಟ್‌ಗಳನ್ನು ಕಳೆದುಕೊಂಡು ನಿಗದಿತ ಗುರಿ ತಲುಪುವ ಮೂಲಕ 2002, 2013 ರ ನಂತರ 2025ರಲ್ಲಿ ಮೂರನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...