IND vs AUS | ಶೋಯೆಬ್ ಅಖ್ತರ್ ದಾಖಲೆ ಮುರಿದ ಜಸ್‌ಪ್ರೀತ್ ಬೂಮ್ರಾ

Date:

ಟೆಸ್ಟ್ ಕ್ರಿಕೆಟ್‌ನಲ್ಲಿ 13ನೇ ಬಾರಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆಯುವ ಮೂಲಕ ಭಾರತ ಕ್ರಿಕೆಟ್ ತಂಡದ ವೇಗಿ ಸ್ಟಾರ್ ಬೌಲರ್ ಜಸ್‌ಪ್ರೀತ್ ಬೂಮ್ರಾ ಹೊಸ ಇತಿಹಾಸವನ್ನು ಬರೆದಿದ್ದಾರೆ. ಈ ಹಿಂದೆ 12 ಬಾರಿ ಐದು ವಿಕೆಟ್‌ಗಳನ್ನು ಪಡೆದಿದ್ದ ಪಾಕಿಸ್ತಾನದ ಶೋಯೆಬ್ ಅಖ್ತರ್ ಅವರ ದಾಖಲೆಯನ್ನು ಮುರಿದಿದ್ದಾರೆ.

- Advertisement -

ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ 13ನೇ ಬಾರಿಗೆ ಐದು ವಿಕೆಟ್ ಗಳಿಸಿ ಹೊಸ ಇತಿಹಾಸ ಬರೆದ ಗೌರವಕ್ಕೆ ಬೂಮ್ರಾ ಪಾತ್ರರಾಗಿದ್ದಾರೆ. ಬೂಮ್ರಾ ಈವರೆಗೆ 44 ಟೆಸ್ಟ್‌ಗಳಲ್ಲಿ ಒಟ್ಟು 203 ವಿಕೆಟ್‌ಗಳನ್ನು ಗಳಿಸಿದ್ದಾರೆ. ಹಾಗೆಯೇ ಅಖ್ತರ್ ತಮ್ಮ ವೃತ್ತಿಜೀವನದಲ್ಲಿ 46 ಪಂದ್ಯಗಳಲ್ಲಿ 178 ವಿಕೆಟ್ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಟೆಸ್ಟ್​ ಕ್ರಿಕೆಟ್​ | ವಿಶ್ವ ದಾಖಲೆ ಬರೆದ ಜಸ್​ಪ್ರೀತ್ ಬೂಮ್ರಾ, 200 ವಿಕೆಟ್‌ ಸಾಧನೆ

ಈ ಮೂಲಕ ವಿಶ್ವದ ಕೆಲವು ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರು ಎಂಬ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾದ ಚಮಿಂದಾ ವಾಸ್ ಮತ್ತು ಆಸ್ಟ್ರೇಲಿಯಾದ ಮಿಚೆಲ್ ಜಾನ್ಸನ್ ಎಂಬ ಪ್ರಬಲ ಕ್ರಿಕೆಟಿಗರ ದಾಖಲೆಯನ್ನು ಬೂಮ್ರಾ ಹಿಂದೆ ಸರಿಸಿದ್ದಾರೆ. ಅವರಿಬ್ಬರೂ ತಮ್ಮ ವೃತ್ತಿಜೀವನದಲ್ಲಿ 12 ಬಾರಿ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು ಬೂಮ್ರಾ 13ನೇ ಬಾರಿ ಐದು ವಿಕೆಟ್‌ಗಳನ್ನು ಗೊಂಚಲು ಪಡೆದ ವೆಸ್ಟ್ ಇಂಡೀಸ್‌ನ ಮೈಕೆಲ್ ಹೋಲ್ಡಿಂಗ್ ಮತ್ತು ಪಾಕಿಸ್ತಾನದ ಸಕ್ಲೇನ್ ಮುಷ್ತಾಕ್ ಜೊತೆ ತನ್ನ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ವೇಗಿ ಬೌಲರ್ ಆದ ಬೂಮ್ರಾ ಎಂಸಿಜಿ ಟೆಸ್ಟ್‌ನಲ್ಲಿ ಅಸಾಧಾರಣ ಬೌಲರ್ ಆಗಿದ್ದು 5-57 ಗಳಿಸಿದರು. ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ 30 ವಿಕೆಟ್‌ಗಳನ್ನು ಪಡೆದರು.

ಇದನ್ನು ಓದಿದ್ದೀರಾ? IND vs AUS ಟೆಸ್ಟ್ | ಭಾರತವನ್ನು ಫಾಲೋ ಆನ್‌ನಿಂದ ತಪ್ಪಿಸಿದ ಜಡೇಜ, ಬೂಮ್ರಾ, ಆಕಾಶ್

ಸೀರಿಸ್‌ ಪ್ರಸ್ತುತ 1-1 ಸಮಬಲದಲ್ಲಿದೆ, ಐದನೇ ಮತ್ತು ಅಂತಿಮ ಪಂದ್ಯವು ಜನವರಿ 3ರಿಂದ ಸಿಡ್ನಿಯಲ್ಲಿ ನಡೆಯಲಿದೆ.

ಬೂಮ್ರಾ ಟೆಸ್ಟ್ ಕ್ರಿಕೆಟ್

ಟೆಸ್ಟ್: 44
ವಿಕೆಟ್‌ಗಳು: 203
ಅತ್ಯುತ್ತಮ (ಇನಿಂಗ್ಸ್): 6/27
ಅತ್ಯುತ್ತಮ (ಪಂದ್ಯ): 9/86 5
ವಿಕೆಟ್‌ಗಳು: 13

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...