Ind vs Aus T20: ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ಗೆಲುವು

Date:

ಭಾರತದ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ 5 ಪಂದ್ಯಗಳ ಸರಣಿಯಲ್ಲಿ 1-0 ಸರಣಿ ಮುನ್ನಡೆ ಸಾಧಿಸಿದೆ.

- Advertisement -

ಮೊದಲು ಬ್ಯಾಟಿಂಗ್ ಮಾಡಿದ 18.4 ಓವರ್‌ಗಳಲ್ಲಿ ಭಾರತ ಕೇವಲ 125 ರನ್‌ಗಳಿಗೆ ಆಲೌಟ್ ಆಯಿತು. ಯುವ ಆಟಗಾರ
ಅಭಿಷೇಕ್ ಶರ್ಮಾ ಹಾಗೂ ಹರ್ಷಿತ್‌ ರಾಣಾ ಮಾತ್ರ ಉತ್ತಮ ಆಟವಾಡಿದರು. ಅಭಿಷೇಕ್‌ 68 ರನ್ (37 ಎಸೆತ 8 ಬೌಂಡರಿ, 2 ಸಿಕ್ಸರ್) ಗಳಿಸಿದರೆ ರಾಣಾ 35(33 ಚೆಂಡು 3 ಬೌಂಡರಿ, 1 ಸಿಕ್ಸರ್) ರನ್‌ ಪೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಟೀಂ ಇಂಡಿಯಾದ ಉಳಿದ ಬ್ಯಾಟರ್‌ಗಳು ವಿಫಲರಾದರು. ಹೆಜಲ್‌ವುಡ್ 3 ವಿಕೆಟ್‌ಗಳೊಂದಿಗೆ ಆಸ್ಟ್ರೇಲಿಯಾದ ಬೌಲಿಂಗ್‌ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದರು.

ವ್ಯಕ್ತಿಚಿತ್ರ | ಸ್ಮೃತಿ ಮಂಧಾನ ಎಂಬ ವಿಶ್ವ ಕ್ರಿಕೆಟ್‌ನ ಮಿಂಚು

126 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 13.2 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು ನಾಯಕ ಮಿಚೆಲ್ ಮ್ಯಾಶ್ (46 ರನ್) ಹಾಗೂ ಟ್ರಾವಿಸ್ ಹೆಡ್ (28 ರನ್) ಹಾಗೂ ಜೋಷ್‌ ಇಂಗ್ಲಿಷ್‌ (20) ರನ್‌ ಗಳಿಸಿ ಗೆಲುವಿನ ದಡ ಸೇರಿಸಿದರು
ಭಾರತದ ಬೌಲರ್‌ಗಳಲ್ಲಿ ಬುಮ್ರಾ, ಕುಲದೀಪ್, ವರೂಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರೂ ಗುರಿ ರಕ್ಷಿಸಲು ಸಾಧ್ಯವಾಗಲಿಲ್ಲ.

ಭಾರತ – 125 (18.4 ಓವರ್‌ಗಳು)
ಆಸ್ಟ್ರೇಲಿಯಾ – 126/6 (13.2 ಓವರ್‌ಗಳು)

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...