IND vs Aus T20 | ಟಾಸ್‌ ಗೆದ್ದ ಆಸೀಸ್‌; ಭಾರತ ಬ್ಯಾಟಿಂಗ್‌

Date:

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಶುರುವಾಗಿದೆ. ಕ್ಯಾನ್​ಬೆರಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾಕ್ಕೆ ಮೊದಲು ಬ್ಯಾಟ್ ಮಾಲು ಆಹ್ವಾನಿಸಿದ್ದಾರೆ.

- Advertisement -

ತಂಡವಾಡುವ ಉಭಯ ತಂಡಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಭಾರತ: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ

ಆಸ್ಟ್ರೇಲಿಯಾ:: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಫಿಲಿಪ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಝಲ್​ವುಡ್.

ಇದನ್ನು ಓದಿದ್ದೀರಾ? ICC Women’s World Cup: ನ್ಯೂಜಿಲೆಂಡ್‌ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

ಟಿ20 ಸರಣಿಯ ಸಂಪೂರ್ಣ ವೇಳಾಪಟ್ಟಿ
ಅಕ್ಟೋಬರ್ 29: ಮೊದಲ ಟಿ20 ಪಂದ್ಯ – ಮನುಕಾ ಓವಲ್, ಕ್ಯಾನ್‌ಬೆರಾ
ಅಕ್ಟೋಬರ್ 31: ಎರಡನೇ ಟಿ20 ಪಂದ್ಯ– ಮೆಲ್ಬೋರ್ನ್ ಕ್ರಿಕೆಟ್ ಮೈದಾನ
ನವೆಂಬರ್ 2,: ಮೂರನೇ ಟಿ20 ಪಂದ್ಯ– ಬೆಲ್ಲೆರಿವ್ ಓವಲ್, ಹೋಬಾರ್ಟ್
ನವೆಂಬರ್ 6: ನಾಲ್ಕನೇ ಟಿ20 ಪಂದ್ಯ – ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
ನವೆಂಬರ್ 8: ಐದನೇ ಟಿ20 ಪಂದ್ಯ– ದಿ ಗಬ್ಬಾ, ಬ್ರಿಸ್ಬೇನ್.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

5 ಪಂದ್ಯಗಳ ಟಿ20 ಸರಣಿಯು ಭಾರತೀಯ ಕಾಲಮಾನ ಮಧ್ಯಾಹ್ನ 1.45 ಕ್ಕೆ ಶುರುವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜು ಬದಲು ವೈಭವ್‌ಗೆ ಅವಕಾಶ ನೀಡಿದ್ದೇಕೆ: ಕಠಿಣ ನಿರ್ಧಾರದ ಹಿಂದಿನ ಅನಿವಾರ್ಯತೆ ವಿವರಿಸಿದ ಗಂಭೀರ್

ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್...

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...