IND vs SA ಟೆಸ್ಟ್ ಸರಣಿ | ಮೊದಲ ಪಂದ್ಯದಲ್ಲಿ ತವರಿನಲ್ಲೇ ಸೋಲುಂಡ ಭಾರತ ತಂಡ

Date:

ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟೆಸ್ಟ್‌ ಪಂದ್ಯಗಳ ಸರಣಿ ನಡೆಯುತ್ತಿದೆ. ಈಗ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಸೋಲುಂಡಿದೆ. ದಕ್ಷಿಣ ಆಫ್ರಿಕಾ ತಂಡವು 30 ರನ್‌ಗಳಿಂದ ಜಯ ಗಳಿಸಿದೆ.

- Advertisement -

ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿತ್ತು. ಎರಡನೇ ಇನಿಂಗ್ಸ್‌ನಲ್ಲಿಲೂ ದಕ್ಷಿಣ ಆಫ್ರಿಕಾ ತಂಡವನ್ನು 153 ರನ್‌ಗಳಿಗೆ ಅಲೌಟ್‌ ಮಾಡಿತ್ತು. ಭಾರತ ತಂಡದ ಗೆಲುವಿಗೆ ಕೇವಲ 124 ರನ್‌ಗಳಷ್ಟೇ ಅಗತ್ಯವಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆದರೆ, ಎರಡನೇ ಇನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಭಾರತ ತಂಡವು, 124 ರನ್‌ಗಳ ಗುರಿ ಮುಟ್ಟುವಲ್ಲಿಯೂ ವಿಫಲವಾಗಿ ಸೋಲುಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...