ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಹಾಕಿಯಲ್ಲಿ ಟೀಮ್ ಇಂಡಿಯಾ ತಂಡ ಫೈನಲ್ ಪ್ರವೇಶಿಸಿದೆ.
ಇಂದು ನಡೆದ ಏಷ್ಯನ್ ಗೇಮ್ಸ್ ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 5-3 ಗೋಲುಗಳಿಂದ ಸೋಲಿಸಿದ ಭಾರತ ಪುರುಷರ ಹಾಕಿ ತಂಡವು, ಸ್ಪರ್ಧೆಯ ಫೈನಲ್‌ಗೆ ಪ್ರವೇಶಿಸಿದೆ. ಆ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ.
Breaking: India advance into FINAL of Men's Hockey
— India_AllSports (@India_AllSports) October 4, 2023
India BEAT South Korea 5-3 in Semis. #AGwithIAS | #IndiaAtAsianGames #AsianGames2022 pic.twitter.com/9sD6xVKnjJ