ಖೋ ಖೋ ವಿಶ್ವಕಪ್‌ನಲ್ಲಿ ಭಾರತಕ್ಕೆ ಅವಳಿ ವಿಶ್ವಕಪ್ ಕಿರೀಟ

Date:

ಭಾರತೀಯ ಪುರುಷರ ಹಾಗೂ ಮಹಿಳೆಯರ ಖೋ ಖೋ ತಂಡಗಳು ಒಂದೇ ದಿನ ಮೊದಲ ಆವೃತ್ತಿಯ ಖೋ ಖೋ ವಿಶ್ವಕಪ್ ಎತ್ತಿ ಹಿಡಿದು ಐತಿಹಾಸಿಕ ಸಾಧನೆ ಮಾಡಿವೆ.

- Advertisement -

ಭಾನುವಾರ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪುರುಷರ ತಂಡವು ನೇಪಾಳ ತಂಡವನ್ನು 54-36 ಅಂಕಗಳ ಅಂತರದಿಂದ ರೋಚಕವಾಗಿ ಮಣಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ಭಾರತದ ಮಹಿಳೆಯರ ಖೋ ಖೋ ತಂಡ ನೇಪಾಳ ತಂಡವನ್ನು ಸೋಲಿಸಿ ವಿಶ್ವಕಪ್ ಜಯಿಸಿ ವಿಶ್ವ ಚಾಂಪಿಯನ್ ಕಿರೀಟ ಧರಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಭಾರತ-ನೇಪಾಳ ಪುರುಷರ ತಂಡಗಳು ಟೂರ್ನಿಯಲ್ಲಿ 2ನೇ ಬಾರಿ ಮುಖಾಮುಖಿಯಾದವು. ಟೂರ್ನಿಯ ಮೊದಲ ಪಂದ್ಯದಲ್ಲಿ ಪ್ರತಿಕ್ ವೈಕರ್ ಬಳಗವು ನೇಪಾಳ ತಂಡವನ್ನು 42-37 ಅಂತರದಿಂದ ಮಣಿಸಿತ್ತು. ಆ ನಂತರ ಆತಿಥೇಯ ತಂಡವು ಅಜೇಯ ಓಟವನ್ನು ಮುಂದುರಿಸಿತು.ಶನಿವಾರ ನಡೆದ ಸೆಮಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 62-42 ಅಂಕಗಳಿಂದ ಮಣಿಸಿದ ಭಾರತ ಪುರುಷರ ತಂಡ ಫೈನಲ್‌ಗೆ ತಲುಪಿತು.

19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತಾದರೂ, ಅಂತಿಮವಾಗಿ 78-40ರಿಂದ ಆತಿಥೇಯ ಬಳಗವು ಪಾರಮ್ಯ ಮೆರೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...