ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಕೇವಲ 15.2 ಓವರ್‌ಗಳಲ್ಲಿ 50 ರನ್‌ಗೆ ಆಲೌಟಾಗಿದೆ.
INDIA NEED JUST 51 RUNS TO WIN ASIA CUP 2023….!!!! pic.twitter.com/0AjhB6pLnF
— Mufaddal Vohra (@mufaddal_vohra) September 17, 2023
ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಲಂಕಾಗೆ ಆರಂಭಿಕ ಆಘಾತ ನೀಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಿತ್ತು ಐತಿಹಾಸಿಕ ಸಾಧನೆ ಮಾಡಿದ್ದಲ್ಲದೇ, ಒಟ್ಟು 21 ರನ್ ನೀಡಿ 6 ವಿಕೆಟ್ ಗಳಿಸಿದರು.