ಭಾರತ–ಪಾಕ್ ಟಿ20 ಕದನ: ಟಾಸ್ ಬಳಿಕ ಹಸ್ತಲಾಘವ ನೀಡದ ಉಭಯ ತಂಡಗಳ ನಾಯಕರು

Date:

ಕಳೆದ ವರ್ಷ ನಡೆದ ಏಷ್ಯಾಕಪ್ ಪಂದ್ಯಾವಳಿಯ ಸಂದರ್ಭದಲ್ಲಿ ಉಭಯ ತಂಡಗಳು ಪರಸ್ಪರ ಹಸ್ತಲಾಘವ ಮಾಡದೆ ಇರುವುದು ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕೊಲಂಬೊದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್ ಪಂದ್ಯದಲ್ಲೂ ಅದೇ ನೀತಿಯನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಂದುವರಿಸಿವೆ. ಮೈದಾನದ ಹೊರಗಿನ ಈ ನಾಟಕೀಯ ಬೆಳವಣಿಗೆ ಪಂದ್ಯದ ಕಾವು ಹೆಚ್ಚಿಸಿದೆ. ಟಾಸ್‌ ಗೆದ್ದ ಪಾಕ್‌ ತಂಡದ ನಾಯಕ ಸಲ್ಮಾನ್‌ ಅಲಿ ಆಘಾ ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

- Advertisement -

ಭಾರತದಲ್ಲಿ 2 ಬದಲಾವಣೆ ಮಾಡಲಾಗಿದೆ ಸಂಜು ಸ್ಯಾಮ್ಸನ್‌ ಬದಲಿಗೆ ಅಭಿಷೇಕ್‌ ಶರ್ಮಾ, ಅರ್ಷದೀಪ್‌ ಬದಲಿಗೆ ಕುಲ್‌ದೀಪ್‌ ಯಾದವ್‌ ಆಡಲಿದ್ದಾರೆ. ಪಾಕ್‌ ತಂಡದಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇಲ್ಲಿನ ಪಿಚ್ ನಿಧಾನಗತಿಯದಾಗಿದ್ದು, ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇಲ್ಲಿ ನಡೆದ ಟಿ20 ಪಂದ್ಯಗಳಲ್ಲಿ ಸ್ಪಿನ್ನರ್‌ಗಳು ಪಾರುಪತ್ಯ ಮೆರೆದಿದ್ದಾರೆ. ಇಬ್ಬನಿ (Dew) ಪ್ರಭಾವ ಬೀರುವ ಸಾಧ್ಯತೆ ತೀರಾ ಕಡಿಮೆ.

ಇದನ್ನು ಓದಿದ್ದೀರಾ? ಸೋತರೂ ಕ್ರೀಡಾಭಿಮಾನಿಗಳ ಮನಗೆದ್ದ ಗುರ್ಬಾಜ್: ಆಫ್ರಿಕಾ ಪಡೆಗೆ ನಡುಕ ಹುಟ್ಟಿಸಿದ ಅಫ್ಘಾನ್ ಆಟಗಾರ

ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಅಘಾ ನೇತೃತ್ವದ ತಂಡಗಳು ಗೆಲುವಿಗಾಗಿ ತೀವ್ರ ಪೈಪೋಟಿ ನಡೆಸಲಿವೆ.

ಪಂದ್ಯವಾಡುವ ಉಭಯ ತಂಡಗಳು

ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಅಭಿಷೇಕ್ ಶರ್ಮಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.

ಪಾಕಿಸ್ತಾನ ತಂಡ:
ಸಲ್ಮಾನ್ ಅಲಿ ಅಘಾ (ನಾಯಕ), ಬಾಬರ್ ಆಜಂ, ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಶಾಹೀನ್ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್, ಫಖರ್ ಜಮಾನ್, ನಸೀಮ್ ಶಾ, ಸಲ್ಮಾನ್ ಮಿರ್ಜಾ, ಖವಾಜಾ ನಫೈ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...