ಕ್ರಿಕೆಟ್ ವಿಶ್ವಕಪ್ | ವಿರಾಟ್-ಶ್ರೇಯಸ್ ಶತಕದ ಜುಗಲ್‌ಬಂದಿ; ಕಿವೀಸ್ ಗೆಲುವಿಗೆ ಬೃಹತ್ ಮೊತ್ತದ ಸವಾಲು

Date:

ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಭರ್ಜರಿ ಶತಕದ ನೆರವಿನಿಂದ ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಬೃಹತ್ ಮೊತ್ತದ ಸವಾಲು ನೀಡಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ ನೇತೃತ್ವದ ತಂಡ ನಿಗದಿತ 50 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 397 ರನ್ ದಾಖಲಿಸಿದೆ.

ಕೊಹ್ಲಿ – 117 (113 ಎಸೆತ), ಶ್ರೇಯಸ್ ಅಯ್ಯರ್ 105 (70 ಎಸೆತ), ಶುಭಮನ್‌ ಗಿಲ್ ಔಟಾಗದೆ 80* (66 ಎಸೆತ), ನಾಯಕ ರೋಹಿತ್ ಶರ್ಮಾ 47 (29 ಎಸೆತ), ಕೆ ಎಲ್ ರಾಹುಲ್ ಔಟಾಗದೆ 39(20 ಎಸೆತ) ರನ್‌ಗಳ ನೆರವಿನಿಂದ ಟೀಮ್ ಇಂಡಿಯಾ ವಾಂಖೆಡೆಯಲ್ಲಿ ನ್ಯೂಜಿಲೆಂಡ್ ವಿರುದ್ಧ 397 ಸ್ಕೋರ್ ದಾಖಲಿಸಿತು.  ಸೆಮಿಫೈನಲ್‌ನಲ್ಲಿ ಭಾರತದ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನ ಇದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...