ಭಾರತ vs ಆಸ್ಟ್ರೇಲಿಯಾ | ಮೈದಾನದಿಂದ ಹೊರ ಹೋದ ಬುಮ್ರಾ; ತಂಡಕ್ಕೆ ಕೊಹ್ಲಿ ಕ್ಯಾಪ್ಟನ್

Date:

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್‌ – ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್‌ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಎರಡನೇ ದಿನದಾಟದ ವೇಳೆ ಟೀಮ್‌ ಇಂಡಿಯಾದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾಗೆ ಪೆಟ್ಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬುಮ್ರಾ ಪಂದ್ಯದ ನಡುವೆಯೇ ಆಸ್ಪತ್ರೆಗೆ ತೆರಳಿದ್ದರಿಂದ, ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ.

- Advertisement -

2ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವನ್ನು 181 ರನ್‌ಗಳಿಗೆ ಟೀಮ್‌ ಇಂಡಿಯಾ ಆಲೌಟ್‌ ಮಾಡಿದೆ. ಈ ನಡುವೆ, ಬುಮ್ರಾ ಕಾಲಿಗೆ ಪೆಟ್ಟು ಬಿದ್ದಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರಿಗೆ ಸ್ಕ್ಯಾನಿಂಗ್ ಮಾಡಿಸಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬುಮ್ರಾ ಮೈದಾನ ತೊರೆಯುವ ಮುನ್ನ ಕೊಹ್ಲಿ ಜೊತೆ ಮಾತುಕತೆ ನಡೆಸಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಸರಣಿಯಲ್ಲಿ ಬುಮ್ರಾ ಅವರು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಸರಣಿಯ ಐದು ಪಂದ್ಯಗಳಲ್ಲಿ 32 ವಿಕೆಟ್‌ಗಳನ್ನು ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...