ಭಾರತ vs ಆಸ್ಟ್ರೇಲಿಯಾ | ಮೊದಲ ಪಂದ್ಯದಲ್ಲೇ ಕೊಹ್ಲಿ, ರೋಹಿತ್ ಕಳಪೆ ಪ್ರದರ್ಶನ; ಸೊನ್ನೆ ಸುತ್ತಿದ ವಿರಾಟ್

Date:

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಏಕದಿನ ಪಂದ್ಯಗಳ ಸರಣಿ ಭಾನುವಾರ ಆರಂಭವಾಗಿದೆ. ಮಳೆಯಿಂದಾಗಿ ಕೆಲ ಸಮಯ ವಿಳಂಬವಾಗಿ ಸರಣಿಯ ಮೊದಲ ಪಂದ್ಯವು ಆರಂಭವಾಗಿದೆ. ಟಾಸ್‌ ಸೋತ ಭಾರತ ತಂಡವು ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ತಂಡದ ಸ್ಟಾರ್‌ ಆಟಗಾರರಾದ ವಿರೋಟ್‌ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ನಾಯಕ ಶುಭಮನ್ ಗಿಲ್ ಭಾರೀ ಕಳಪೆ ಪ್ರದರ್ಶನ ನೀಡಿದ್ದು, ಮೊದಲ 10 ಓವರ್‌ಗಳಲ್ಲೇ ಔಟ್‌ ಆಗಿದ್ದಾರೆ.

- Advertisement -

ವಿರಾಟ್‌ ಕೊಹ್ಲಿ ಶೂನ್ಯಕ್ಕೆ ಔಟ್‌ ಆದರೆ, ರೋಹಿತ್ ಶರ್ಮಾ 8 ರನ್‌ಗಳಿಗೆ ವಿಕೆಟ್‌ ನೀಡಿದ್ದಾರೆ. ನಾಯಕ ಗಿಲ್ 10 ಗಳಿಸಿ ಸ್ಕ್ರೀಜ್‌ನಿಂದ ಹೊರ ನಡೆದಿದ್ದಾರೆ. ಭಾರತ ತಂಡವು 10 ಓವರ್‌ಗಳಿಗೆ 3 ವಿಕೆಟ್‌ ನಷ್ಟದೊಂದಿಗೆ 37 ರನ್‌ಗಳನ್ನು ಮಾತ್ರವೇ ಗಳಿಸಿದೆ. ಇದು, 2023ರ ನಂತರದಲ್ಲಿ ಭಾರತ ತಂಡವು ಪವರ್‌ಪ್ಲೇನಲ್ಲಿ ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಮಳೆಯ ಕಾರಣದಿಂದಾಗಿ 50 ಓವರ್‌ಗಳ ಪಂದ್ಯವನ್ನು 49 ಓವರ್‌ಗಳಿಗೆ ಇಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...