- 2-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತ
- ಅಹ್ಮದಾಬಾದ್ ಟೆಸ್ಟ್ ನೀರಸ ಡ್ರಾದಲ್ಲಿ ಅಂತ್ಯ
ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತೊಮ್ಮೆ ವಿಜಯ ಪತಾಕೆ ಹಾರಿಸಿದೆ.
ಅಹ್ಮದಾಬಾದ್‌ನಲ್ಲಿ ನಡೆದ ಸರಣಿಯ ಅಂತಿಮ ಟೆಸ್ಟ್ ಪಂದ್ಯವು ಡ್ರಾದಲ್ಲಿ ಕೊನೆಗೊಂಡಿದೆ. ಹೀಗಾಗಿ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಭಾರತ ತನ್ನದಾಗಿಸಿಕೊಂಡಿದೆ.
ಅಹ್ಮದಾಬಾದ್‌ನಲ್ಲಿ ಆಸ್ಟ್ರೇಲಿಯ ಮೊದಲ ಇನ್ನಿಂಗ್ಸ್‌ನಲ್ಲಿ 480 ರನ್‌ಗಳಿಸಿತ್ತು. ಉತ್ತರವಾಗಿ ಭಾರತ 571 ರನ್‌ಗಳಿಸುವ ಮೂಲಕ 91 ರನ್‌ಗಳ ಮುನ್ನಡೆ ಸಾಧಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ 2 ವಿಕೆಟ್ ನಷ್ಟದಲ್ಲಿ ಆಸೀಸ್ ಪಡೆ 172 ರನ್‌ಗಳಿಸಿದ್ದ ವೇಳೆ ಉಭಯ ನಾಯಕರು ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನಿರ್ಧರಿಸಿದರು.
Moment to savour 👏👏
This is #TeamIndia 🇮🇳#INDvAUS | @mastercardindia pic.twitter.com/j6ZR8R8fZr
— BCCI (@BCCI) March 13, 2023
Together this pair has troubled some of the best batting line-ups 🤜🏼🤛🏼🔝
They were lethal here in the Border-Gavaskar Trophy as well 👍
A well deserved Joint Player of the series award for these two gentlemen 👏👏#TeamIndia | #INDvAUS pic.twitter.com/bAkLpOY3zi
— BCCI (@BCCI) March 13, 2023