ಟಿ20 । ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 3-1 ಸರಣಿ ಜಯ

Date:

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4ನೇ ಟಿ20 ಪಂದ್ಯ 20 ರನ್ನುಗಳ ಅಂತರದಿಂದ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ 3-1 ಮುನ್ನಡೆಯೊಂದಿಗೆ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತು.

ಛತ್ತೀಸಗಢದ ರಾಯಪುರದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 175 ಗುರಿಯನ್ನು ಬೆನ್ನಟ್ಟಿದ ಆಸೀಸ್ ಪಡೆ 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ನುಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕವಿದೆಯೇ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರತದ ಪರ ಅಕ್ಷರ್‌ ಪಟೇಲ್‌ 3 ವಿಕೆಟ್‌ ಕಬಳಿಸಿದರೆ, ದೀಪಕ್‌ ಚಹಾರ್‌ 2 ವಿಕೆಟ್‌ ಪಡೆದು ಗೆಲುವಿನ ರೂವಾರಿಗಳಾದರು.

ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 174 ರನ್‌ ಗಳಿಸಿತು. ರಿಂಕು ಸಿಂಗ್(46), ಯಶಸ್ವಿ ಜೈಸ್ವಾಲ್(37), ಜಿತೇಶ್ ಶರ್ಮಾ (35), ರುತುರಾಜ್ ಗಾಯಕ್ವಾಡ್ (32) ರನ್ ಗಳಿಸಿ ಭಾರತ 174 ಗಳಿಸಲು ನೆರವಾದರು.

 

 

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...