ಐಪಿಎಲ್‌ | 14 ಆವೃತ್ತಿ, 10ನೇ ಫೈನಲ್‌; ಚೆನ್ನೈ ಸೂಪರ್‌ ಕಿಂಗ್ಸ್‌ ದಾಖಲೆಯ ಹಾದಿ

Date:

ಐಪಿಎಲ್‌ 16ನೇ ಆವೃತ್ತಿಯು ಅಂತಿಮ ಘಟ್ಟ  ತಲುಪಿದೆ. ನಾಳೆ (ಮೇ 28 ಭಾನುವಾರ), ಅಹಮದಾಬಾದ್‌ನಲ್ಲಿ ನಡೆಯುವ ಫೈನಲ್‌ ಫೈಟ್‌ನಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

- Advertisement -

ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ದಾಖಲೆಯ 10ನೇ ಬಾರಿಗೆ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಒಟ್ಟು 14 ಆವೃತ್ತಿಗಳಲ್ಲಿ 12 ಬಾರಿ ಪ್ಲೇ ಆಫ್‌ ಪ್ರವೇಶಿಸಿರುವ ಸಿಎಸ್‌ಕೆ, ಕೇವಲ 2 ಬಾರಿ ಮಾತ್ರ ಲೀಗ್‌ ಹಂತದಲ್ಲೇ ಹೊರನಡೆದಿತ್ತು. ಇದುವರೆಗೂ 9 ಫೈನಲ್‌ ಆಡಿರುವ ಚೆನ್ನೈ 4 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

2020ರ ಆವೃತ್ತಿಯಲ್ಲಿ 7ನೇ ಸ್ಥಾನ ಮತ್ತು ಕಳೆದ (2022) ಆವೃತ್ತಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿತ್ತು. ಇದನ್ನು ಹೊರತು ಪಡಿಸಿ 2016, 2017ರ ಆವೃತ್ತಿಗಳಲ್ಲಿ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಆರೋಪದ ಮೇಲೆ ಚೆನ್ನೈ ತಂಡಕ್ಕೆ ಎರಡು ವರ್ಷ ನಿಷೇಧ ಹೇರಲಾದ ಪರಿಣಾಮ ಟೂರ್ನಿಯಿಂದ ಹೊರಗುಳಿದಿತ್ತು.  

ಐಪಿಎಲ್‌ನಲ್ಲಿ ಚೆನ್ನೈ ತಂಡದ ದಾಖಲೆಯ ಹಾದಿ

  • 2008; ರನ್ನರ್‌ ಅಪ್‌ (vs ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಲು) ‌
  • 2009; ಸೆಮಿಫೈನಲ್‌ (vs ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ಆರ್‌ಸಿಬಿ ವಿರುದ್ಧ ಸೋಲು)
  • 2010: ಚಾಂಪಿಯನ್ಸ್‌ (vs ಮುಂಬೈ ಇಂಡಿಯನ್ಸ್‌)
  • 2011: ಚಾಂಪಿಯನ್ಸ್‌ (vs ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ಆರ್‌ಸಿಬಿ)
  • 2012; ರನ್ನರ್‌ ಅಪ್‌ (vs ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್‌ ವಿರುದ್ಧ ಸೋಲು)
  • 2013; ರನ್ನರ್‌ ಅಪ್‌ (vs ಮುಂಬೈ ಇಂಡಿಯನ್ಸ್‌ ವಿರುದ್ಧ ಸೋಲು)
  • 2014; ಪ್ಲೇ ಆಫ್‌ (ಕ್ವಾಲಿಫೈಯರ್‌ 2) (vs ಪಂಜಾಬ್‌ ವಿರುದ್ಧ ಸೋಲು)
  • 2015; ರನ್ನರ್‌ ಅಪ್‌ ((vs ಮುಂಬೈ ಇಂಡಿಯನ್ಸ್‌ ವಿರುದ್ಧ ಸೋಲು)
  • 2016 ಮತ್ತು 2017; ನಿಷೇದ
  • 2018; ಚಾಂಪಿಯನ್ಸ್‌; (vs ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌)
  • 2019; ರನ್ನರ್‌ ಅಪ್‌ (vs ಮುಂಬೈ ಇಂಡಿಯನ್ಸ್‌ ವಿರುದ್ಧ ಸೋಲು)
  • 2020; 7ನೇ ಸ್ಥಾನ
  • 2021; ಚಾಂಪಿಯನ್ಸ್‌ (vs ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್‌ )
  • 2022; 9ನೇ ಸ್ಥಾನ
  • 2023; ಫೈನಲ್‌ vs ಗುಜರಾತ್‌ ಟೈಟನ್ಸ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...