ಐಪಿಎಲ್‌ 2023 | ರಾಜಸ್ಥಾನ vs ಡೆಲ್ಲಿ ಕ್ಯಾಪಿಟಲ್ಸ್‌ ; ಟಾಸ್‌, ಆಡುವ ಹನ್ನೊಂದರ ಬಳಗದ ವಿವರ

Date:

ಐಪಿಎಲ್‌ 16ನೇ ಆವೃತ್ತಿಯ ಶನಿವಾರದ ಮೊದಲ ಪಂದ್ಯ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಸಂಜು ಸ್ಯಾಮ್ಸನ್‌ ಬಳಗವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

- Advertisement -

ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಸತತ 2 ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್‌, ಮೂರನೇ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ ರಾಯಲ್ಸ್‌ ವಿರುದ್ಧ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಳ್ಳಬೇಕದಾದ ಒತ್ತಡಕ್ಕೆ ಸಿಲುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಜಸ್ಥಾನ ತಂಡದ ತವರು ಮೈದಾನ ಗುವಾಹಟಿಯಲ್ಲಿ ಪಂದ್ಯ ನಡೆಯಲಿದ್ದು, ಆತಿಥೇಯ ತಂಡ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಟೂರ್ನಿಯಲ್ಲಿ ಹೈದರಾಬಾದ್‌ ತಂಡದ ವಿರುದ್ಧ ಭರ್ಜರಿ ಗೆಲುವಿನ ಆರಂಭ ಪಡೆದಿದ್ದ ರಾಯಲ್‌, ಎರಡನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ಹೋರಾಡಿ ಶರಣಾಗಿತ್ತು.

ಮೊದಲಿನ ಎರಡು ಪಂದ್ಯಗಳಲ್ಲಿ ಡೇವಿಡ್‌ ವಾರ್ನರ್‌ ತಂಡಕ್ಕೆ ಬ್ಯಾಟಿಂಗ್‌ ಕೈಕೊಟ್ಟಿತ್ತು. ನಾಯಕನನ್ನು ಹೊರತುಪಡಿಸಿ ಉಳಿದ ಬ್ಯಾಟರ್‌ಗಳಿಂದ ಪಂದ್ಯವನ್ನು ಗೆಲ್ಲಿಸುವ ಪ್ರದರ್ಶನ ಕಂಡುಬರುತ್ತಿಲ್ಲ. ಮತ್ತೊಂದೆಡೆ ಜಾಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌ ಭರ್ಜರಿ ಫಾರ್ಮ್‌ನಲ್ಲಿರುವುದು ರಾಯಲ್ಸ್‌ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ‘ರೈಸ್’ ಆಗದ ಹೈದರಾಬಾದ್, ರಾಹುಲ್…

ಉಭಯ ತಂಡಗಳ ಆಡುವ ಬಳಗ

ದೆಹಲಿ ಕ್ಯಾಪಿಟಲ್ಸ್; ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ರಿಲೀ ರೊಸೊವ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್‌ ಕೀಪರ್), ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಕುಲದೀಪ್ ಯಾದವ್, ಮುಖೇಶ್ ಕುಮಾರ್.

ರಾಜಸ್ಥಾನ್ ರಾಯಲ್ಸ್;‌ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...