ಐಪಿಎಲ್‌ 2023 | ಲಕ್ನೋ vs ಚೆನ್ನೈ ಪಂದ್ಯ ಮಳೆಯಿಂದ ರದ್ದು

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಮಳೆಯಿಂದ ರದ್ದ್ದಾಗಿದೆ.

- Advertisement -

ಬುಧವಾರ  ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಟಾಸ್‌ ಗೆದ್ದಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌  ಆತಿಥೇಯ ಲಕ್ನೋ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರಾಹುಲ್‌ ಪಡೆ 19.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟದಲ್ಲಿ 125 ರನ್‌ಗಳಿಸಿದ್ದ ವೇಳೆ‌  ಜೋರಾಗಿ ಮಳೆ ಆರಂಭವಾಯಿತು. ಈ ವೇಳೆ ಆಯುಷ್ ಬದೋನಿ 59 ರನ್‌ ಮತ್ತು ಕೃಷ್ಣಪ್ಪ ಗೌತಮ್ ಒಂದು ರನ್‌ಗಳಿಸಿ ಕ್ರೀಸ್‌ನಲ್ಲಿದ್ದರು.

ಸತತವಾಗಿ ಮಳೆ ಸುರಿದ ಕಾರಣ ರೆಫ್ರಿ ಪಂದ್ಯವನ್ನು ರದ್ದುಗೊಳಿಸಿದ ನಿರ್ಧಾರ ಪ್ರಕಟಿಸಿದರು. ಇದರಿಂದಾಗಿ ಸಿಎಸ್‌ಕೆ ಅನಿವಾರ್ಯವಾಗಿ ಲಕ್ನೋದ ಜೊತೆ ಅಂಕವನ್ನು ಹಂಚಿಕೊಳ್ಳಬೇಕಾಯಿತು.

ಈ ಸುದ್ದಿ ಓದಿದ್ದೀರಾ? : ಐಪಿಎಲ್ 2023 | ಕೊಹ್ಲಿ– ಗಂಭೀರ್‌ ನಡುವೆ ವಾಗ್ವಾದ; ಬಿಸಿಸಿಐನಿಂದ ಇಬ್ಬರಿಗೂ ಶೇ. 100 ದಂಡ

ಮೊದಲ 10 ಓವರ್‌ಗಳಲ್ಲಿ ಲಕ್ನೋ 44  ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಜೊತೆಗೂಡಿದ ಆಯುಷ್‌ ಬದೋನಿ ಮತ್ತು ನಿಕಲಸ್‌ ಪೂರನ್‌ ತಂಡವನ್ನು ನಿಧಾನಗತಿಯಲ್ಲಿ ಚೇತರಿಕೆಯತ್ತ ಕೊಂಡೊಯ್ದರು.

31 ಎಸೆತಗಳಲ್ಲಿ 21 ರನ್‌ಗಳಿಸಿ ಪೂರನ್‌ ನಿರ್ಗಮಿಸಿದರೆ, ಬದೋನಿ 59 ರನ್‌ ಗಳಿಸಿ (33 ಎಸೆತ 4×2 6×4) ಅಜೇಯರಾಗುಳಿದರು.

ಸಿಎಸ್‌ಕೆ ಪರ ಸ್ಪಿನ್ನರ್‌ಗಳಾದ ಮೊಯಿನ್‌ ಅಲಿ, ಮಹೇಶ್‌ ತೀಕ್ಷಣ ಹಾಗೂ ವೇಗಿ ಮಥೀಶಾ ಪತಿರಾನ ತಲಾ 2 ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...