ಐಪಿಎಲ್‌ 2023 | ಧೋನಿ ಹೋರಾಟ ವ್ಯರ್ಥ; ಸಂಜು ಸ್ಯಾಮ್ಸನ್ ಪಡೆಗೆ ರೋಚಕ ಜಯ

Date:

ಜೋಸ್ ಬಟ್ಲರ್ ಅವರ ಅರ್ಧಶತಕ, ರವಿಚಂದ್ರನ್ ಅಶ್ವಿನ್ ಮತ್ತು ಯುಜ್ವೇಂದ್ರ ಚಾಹಲ್ ಅವರ ಎರಡು ವಿಕೆಟ್ ಗಳ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ, ಬಲಿಷ್ಠ ಚೆನ್ನೈ ತಂಡದ ವಿರುದ್ಧ 3 ರನ್‌ಗಳ ರೋಚಕ ಜಯ ಸಾಧಿಸಿದರು.

- Advertisement -

176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ಮಹೇಂದ್ರ ಸಿಂಗ್ ಧೋನಿ 17 ಎಸೆತಗಳಲ್ಲಿ 32 ಮತ್ತು ರವೀಂದ್ರ ಜಡೇಜಾ 15 ಎಸೆತಗಳಲ್ಲಿ 25 ರನ್ ಬಾರಿಸಿದರೂ ಕೊನೆಯಲ್ಲಿ ಸಂದೀಪ್ ಶರ್ಮಾ ಎಸೆದ ಉತ್ತಮ ಬೌಲಿಂಗ್‌ನಿಂದಾಗಿ ಸಂಜು ಸ್ಯಾಮ್ಸನ್ ಪಡೆ, ಕೊನೆಗೂ 3 ರನ್‌ಗಳ ರೋಚಕ ಜಯ ಗಳಿಸಲು ನೆರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ನಿಗದಿತ 20 ಓವರ್‍‌ಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 6 ವಿಕೆಟ್‌ಗೆ 172 ರನ್‌ ಅಷ್ಟೇ ಗಳಿಸಿತು.

ಬಟ್ಲರ್ ಉತ್ತಮ ಬ್ಯಾಟಿಂಗ್; ಚೆನ್ನೈಗೆ 176 ರನ್​​ ಗುರಿ ನೀಡಿದ್ದ ರಾಜಸ್ಥಾನ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (ಐಪಿಎಲ್‌) 17ನೇ ಪಂದ್ಯದಲ್ಲಿ ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್‌ 176 ರನ್‌ಗಳ ಗುರಿ ನೀಡಿದೆ ಸವಾಲಿನ ​​ ಗುರಿ ನೀಡಿತ್ತು.

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್ ಟಾಸ್​​ ಸೋತು ಮೊದಲು ಬ್ಯಾಟಿಂಗ್ ಮಾಡಿತ್ತು.

ರಾಯಲ್ಸ್​ ಪರವಾಗಿ ಓಪನರ್​ ಆಗಿ ಬಂದು ನಿರೀಕ್ಷೆ ಹುಟ್ಟಿಸಿದ್ದ ಜೈಸ್ವಾಲ್​ ಕೇವಲ 10 ರನ್‌ಗೆ ವಿಕೆಟ್​ ಒಪ್ಪಿಸಿದರು. ಬಳಿಕ ಕ್ರೀಸ್​ನಲ್ಲಿ ಸುಮಾರು 15 ಓವರ್‍‌ವರೆಗೂ ನಿಂತ ಜೋಸ್​ ಬಟ್ಲರ್, 36 ಎಸೆತಗಳಲ್ಲಿ 3 ಸಿಕ್ಸರ್​, 1 ಬೌಂಡರಿಯ ನೆರವಿನೊಂದಿಗೆ 52 ರನ್​ ಸಿಡಿಸಿ ಜವಾಬ್ದಾರಿಯುತ ಬ್ಯಾಟಿಂಗ್​ ಮಾಡಿದ್ದರು.

ಬಳಿಕ ಬಂದ ದೇವದತ್​ ಪಡಿಕ್ಕಲ್​ 38, ಅಶ್ವಿನ್​ 30, ಶಿಮ್ರಾನ್ ಹೆಟ್ಮಾಯರ್​ ಕೂಡ 30 ರನ್​ ಸಿಡಿಸಿದರು. ಸಂಜು ಸ್ಯಾಮ್ಸನ್​ ಶೂನ್ಯಕ್ಕೆ ಔಟ್ ಆದರು. ರಾಜಸ್ಥಾನ್​​ ನಿಗದಿತ 20 ಓವರ್‍‌ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 175 ರನ್​ ಗಳಿಸಿತ್ತು.

ಚೆನ್ನೈ ಪರ ರವೀಂದ್ರ ಜಡೇಜ, ಆಕಾಶ್ ಸಿಂಗ್ ಹಾಗೂ ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಮೊಯಿನ್ ಅಲಿ ಒಂದು ವಿಕೆಟ್ ಕಬಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...