ಐಪಿಎಲ್ 2023 | ಡೆಲ್ಲಿ ತಂಡಕ್ಕೆ 5ನೇ ಸೋಲು; ತವರಿನಲ್ಲಿ ಗೆದ್ದ ಆರ್‌ಸಿಬಿ

Date:

ಐಪಿಎಲ್ 16ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸೋಲಿನ ಪಯಣ ಮುಂದುವರಿದಿದೆ.

- Advertisement -


ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆತಿಥೇಯ ಆರ್‌ಸಿಬಿ, ಡೆಲ್ಲಿ ತಂಡವನ್ನು 23 ರನ್‌ಗಳ ಅಂತರದಲ್ಲಿ ಮಣಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...


ಆ ಮೂಲಕ ಕಳೆದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯದ ಹಾದಿಗೆ ಮರಳಿದೆ. ಆದರೆ ಮತ್ತೊಂದೆಡೆ ಡೇವಿಡ್ ವಾರ್ನರ್ ಸಾರಥ್ಯದ ಡೆಲ್ಲಿ ಟೂರ್ನಿಯಲ್ಲಿ ಆಡಿದ 5ನೇ ಪಂದ್ಯದಲ್ಲೂ ಮುಗ್ಗರಿಸಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ, ವಿರಟ್ ಕೊಹ್ಲಿ ಗಳಿಸಿದ ಅರ್ಧ ಶತಕದ ನೆರವಿನಿಂದ 6 ವಿಕೆಟ್ ನಷ್ಟದಲ್ಲಿ 174 ರನ್ ಗಳಿಸಿತ್ತು.

ಚೇಸಿಂಗ್ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಆರಂಭದಲ್ಲಿ 2 ರನ್‌ ಗಳಿಸುವಷ್ಟರಲ್ಲೇ ಅಗ್ರ ಕ್ರಮಾಂಕದ ಮೂವರು ಪೆವಿಲಿಯನ್ ಸೇರಿದ್ದರು.

5ನೇ ಕ್ರಮಾಂಕದಲ್ಲಿ ಬಂದ ಮನೀಷ್ ಪಾಂಡೆ ಅರ್ಧಶತಕ ಗಳಿಸುವ ಮೂಲಕ ತಂಡವನ್ನು ತೀವ್ರ ಕುಸಿತದಿಂದ ಪಾರು ಮಾಡಿದರು.
ಡೇವಿಡ್ ವಾರ್ನರ್ (19 ರನ್), ಅಕ್ಷರ್ ಪಟೇಲ್ 21 ಮತ್ತು ಅಮಾನ್ ಹಕೀಮ್ ಖಾನ್ 18 ರನ್ ಗಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...