ಐಪಿಎಲ್‌ 2023 | ಆರ್‌ಸಿಬಿ ತಂಡಕ್ಕೆ ಮತ್ತೆ ಕೊಹ್ಲಿ ಕ್ಯಾಪ್ಟನ್

Date:

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಆರ್‌ಸಿಬಿ ತಂಡದ ನಾಯಕನ ಜವಾಬ್ದಾರಿ ಮತ್ತೊಮ್ಮೆ ವಿರಾಟ್‌ ಕೊಹ್ಲಿಯ ಹೆಗಲೇರಿದೆ.

- Advertisement -

ಐಪಿಎಲ್‌ 16ನೇ ಆವೃತ್ತಿಯಲ್ಲಿ ಗುರುವಾರ ಪಂಜಾಬ್‌ ಕಿಂಗ್ಸ್‌ ತಂಡದ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ವಿರಾಟ್‌ ಕೊಹ್ಲಿ ಮುನ್ನಡೆಸುತ್ತಿದ್ದಾರೆ. ತಂಡದ ಖಾಯಂ ನಾಯಕ ಫಾಪ್‌ ಡುಪ್ಲೆಸ್ಸಿಸ್‌, ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಆಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

 ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಡುಪ್ಲೆಸ್ಸಿಸ್‌ ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನಲೆಯಲ್ಲಿ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಅವರು ಕ್ಷೇತ್ರರಕ್ಷಣೆಗೆ ಇಳಿಯುವುದಿಲ್ಲ ಎಂದು ಆರ್‌ಸಿಬಿ ಮೂಲಗಳು ತಿಳಿಸಿವೆ.

2021, ಅಕ್ಟೋಬರ್‌ 11ರಂದು ಕೊನೆಯದಾಗಿ ವಿರಾಟ್‌ ಕೊಹ್ಲಿ ಆರ್‌ಸಿಬಿ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಇದೀಗ ಸುಮಾರು 556 ದಿನಗಳ ಬಳಿಕ ಮತ್ತೊಮ್ಮೆ ತಂಡದ ಸಾರಥ್ಯ ವಹಿಸುತ್ತಿದ್ದಾರೆ.

ಆರ್‌ಸಿಬಿ 174/4

ಐಪಿಎಲ್‌ 16ನೇ ಆವೃತ್ತಿಯ ಗುರುವಾರದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಗೆಲುವಿಗೆ ಆರ್‌ಸಿಬಿ 175 ರನ್‌ಗಳ ಗುರು ನೀಡಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟ್‌ ಮಾಡಿದ ಆರ್‌ಸಿಬಿ, ಆರಂಭಿಕರಾದ ವಿರಾಟ್‌ ಕೊಹ್ಲಿ ಮತ್ತು ಡುಪ್ಲೆಸ್ಸಿಸ್‌ ಗಳಿಸಿದ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ 174 ರನ್‌ಗಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...