ಐಪಿಎಲ್ 2024 | ಆರ್‌ಸಿಬಿ ವಿರುದ್ಧ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಚೆನ್ನೈ ಶುಭಾರಂಭ

Date:

ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2024ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ ತಂಡ ಆರು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೈದಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಆರ್‌ಸಿಬಿ, ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡರೂ ಅನುಜ್ ರಾವತ್-ದಿನೇಶ್ ಕಾರ್ತಿಕ್ ಜೋಡಿ ಉತ್ತಮ ಜೊತೆಯಾಟದ ಪರಿಣಾಮ 174 ರನ್‌ಗಳ ಸವಾಲಿನ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ನೂತನ ನಾಯಕ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ತಂಡ, 18.4 ಓವರ್‌ನಲ್ಲಿ 4 ವಿಕೆಟ್ ಕಳೆದುಕೊಂಡು ಗುರಿಯನ್ನು ಮುಟ್ಟುವಲ್ಲಿ ಸಫಲವಾಯಿತು.

ಚೆನ್ನೈ ಪರ ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯಕ್ವಾಡ್ 15 ರನ್ (15 ಎಸೆತ, 3 ಬೌಂಡರಿ), ರಚಿನ್ ರವೀಂದ್ರ 37(15 ಎಸೆತ, 3 ಬೌಂಡರಿ, 3 ಸಿಕ್ಸ್), ಅಜಿಂಕ್ಯ ರಹಾನೆ 27 ರನ್(19 ಎಸೆತ, 2 ಬೌಂಡರಿ) ಹಾಗೂ ಡ್ಯಾರೆಲ್ ಮಿಚೆಲ್ 22 ರನ್ ಗಳಿಸಿ ಔಟಾದರು. ಉಳಿದಂತೆ ಶಿವಂ ದುಬೆ 34 (28 ಎಸೆತ, 4 ಬೌಂಡರಿ, 1 ಸಿಕ್ಸ್) ಹಾಗೂ ರವೀಂದ್ರ ಜಡೇಜಾ 25 ರನ್ ಗಳಿಸಿ (17 ಎಸೆತ, 1 ಸಿಕ್ಸ್) ಔಟಾಗದೆ ಉಳಿದರು. 18.4 ಓವರ್‌ಗಳಲ್ಲಿ ನಿಗದಿತ ಗುರಿ ಮುಟ್ಟುವಲ್ಲಿ ಸಫಲರಾದರು.

ಇದನ್ನು ಓದಿದ್ದೀರಾ? T20 ಕ್ರಿಕೆಟ್‌ | 12 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿ; ಮೊದಲ ಭಾರತೀಯ ಎಂಬ ಹೆಗ್ಗಳಿಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಬೌಲಿಂಗ್‌ನಲ್ಲಿ ಕ್ಯಾಮರೂನ್ ಗ್ರೀನ್ 2 ವಿಕೆಟ್ ಗಳಿಸಿದರೆ, ಯಶ್ ದಯಾಳ್ ಹಾಗೂ ಕರಣ್ ಶರ್ಮಾ ತಲಾ 1 ವಿಕೆಟ್ ಹಂಚಿಕೊಂಡರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...