ಐಪಿಎಲ್ 2025ರ ಆರಂಭಕ್ಕೆ ಡೇಟ್‌ ಫಿಕ್ಸ್‌: ಮಾರ್ಚ್ 21ರಂದು ಉದ್ಘಾಟನಾ ಪಂದ್ಯ

Date:

2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ಬಿಸಿಸಿಐ ದಿನಾಂಕ ನಿಗದಿ ಮಾಡಿದೆ. ಐಪಿಎಲ್‌ನ ಉದ್ಘಾಟನಾ ಪಂದ್ಯವು ಮಾರ್ಚ್‌ 21ರಂದು ಕೋಲ್ಕತ್ತದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

- Advertisement -

ಮುಂಬೈನಲ್ಲಿ ಬಿಸಿಸಿಐ ವಿಶೇಷ ಸಭೆ ನಡೆಸಿದೆ. ಸಭೆಯ ಬಳಿಕ ಮಾಹಿತಿ ನೀಡಿರುವ ಶುಕ್ಲಾ, “ಮಾರ್ಚ್‌ 21ರಂದು ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದ್ದು, ಮೇ 25ರಂದು ಫೈನಲ್ ಪಂದ್ಯ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಉದ್ಘಾಟನಾ ಪಂದ್ಯವು ವಾಡಿಕೆಯಂತೆ ಹಿಂದಿನ ಟೂರ್ನಿಯಲ್ಲಿ ಚಾಂಪಿಯನ್ ಆದ ತಂಡದ ತವರಿನಲ್ಲೇ ನಡೆಯುತ್ತಿದೆ. ಹೀಗಾಗಿ, 2024ರಲ್ಲಿ ಐಪಿಎಲ್‌ ಟ್ರೋಫಿ ಗೆದ್ದಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್‌) ತಂಡದ ತವರು ಕೋಲ್ಕತ್ತಾದಲ್ಲಿ ಪಂದ್ಯ ನಡೆಯಲಿದೆ. ಮಾರ್ಚ್‌ 21ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್‌ ಕಣಕ್ಕಿಳಿಯಲಿದೆ. ಕೆಕೆಆರ್‌ ವಿರುದ್ಧ ಯಾವ ತಂಡ ಹಣಾಹಣಿ ನಡೆಸಲಿದೆ ಎಂಬುದು ಇನ್ನೂ ಘೋಷಣೆಯಾಗಿಲ್ಲ.

ಐಪಿಎಲ್‌ಗೂ ಮುನ್ನ ಮಹಿಳಾ ಪ್ರೀಮಿಯರ್ ಲೀಗ್ ನಡೆಯಬೇಕಿತ್ತು. ಆದರೆ, ಇನ್ನೂ ಮಹಿಳಾ ಪ್ರೀಮಿಯರ್ ಲೀಗ್‌ ಬಗ್ಗೆ ಬಿಸಿಸಿಐ ಮಾಹಿತಿ ನೀಡಿಲ್ಲ. ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಖಾತ್ರಿಪಡಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...