IPL 2026 | ಇಶಾನ್‌ ಕಿಶನ್‌ ಅಮೋಘ ಆಟ; ಆರ್‌ಸಿಬಿಗೆ ಗೆಲ್ಲಲು 202 ರನ್‌ ಗುರಿ

Date:

ಐಪಿಎಲ್‌ 19ನೇ ಆವೃತ್ತಿಯ ಉದ್ಘಾಟನೆ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಸನ್‌ ರೈಸರ್ರ್‌ ಹೈದರಾಬಾದ್‌ ತಂಡ ನಾಯಕ ಇಶಾನ್‌ ಕಿಶನ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್‌ ಗಳಿಸಿದೆ.

- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್‌ ಪಾಟಿದಾರ್‌ ಹೈದರಾಬಾದ್‌ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಮೊದಲು 3 ವಿಕೆಟ್ ಬೇಗ ಉರುಳಿದರೂ ನಾಯಕ ಇಶಾನ್‌ ಕಿಶನ್‌ ಸ್ಥಿರವಾಗಿ ನಿಂತು ಕೇವಲ 38 ಚೆಂಡುಗಳಲ್ಲಿ 5 ಸಿಕ್ಸರ್‌ ಹಾಗೂ 8 ಬೌಂಡರಿಗಳೊಂದಿಗೆ 80 ರನ್‌ ಪೇರಿಸಿದರು. ಅನಿಕೇತ್‌ ವರ್ಮಾ ಕೂಡ 18 ಎಸೆತಗಳಲ್ಲಿ 4 ಸಿಕ್ಸರ್, 3 ಬೌಂಡರಿಗಳೊಂದಿಗೆ 43 ರನ್‌ ಸಿಡಿಸಿದರೆ, ಮತ್ತೊಬ್ಬ ಆಟಗಾರ ಹೆನ್ರಚ್‌ ಕ್ಲಾಸನ್‌ ಕೂಡ 31 ರನ್‌ ಬಾರಿಸಿ ಹೈದರಾಬಾದ್‌ ತಂಡ 200ರ ಗಡಿ ದಾಟಲು ನೆರವಾದರು.

ಆರ್‌ಸಿಬಿ ಪರ ಜೆಕಬ್‌ ಡಭಿ ತಮ್ಮ ಪದಾರ್ಪಣೆ ಪಂದ್ಯದಲ್ಲಿಯೇ 22/3 ವಿಕೆಟ್‌ ಕಿತ್ತು ಉತ್ತಮ ಬೌಲಿಂಗ್‌ ನಡೆಸಿದರೆ,ರೊಮಾರಿಯೊ ಶಪರ್ಡ್‌ 54/3 ಹಾಗೂ ಅಭಿನಂದನ್‌ ಸಿಂಗ್‌, ಭುವನೇಶ್ವರ್ ಕುಮಾರ್ ತಲಾ ಒಂದೊಂದು ವಿಕೆಟ್ ಕಬಳಿಸಿ ಎದುರಾಳಿ ತಂಡವನ್ನು ಕಟ್ಟಿ ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಮ್ಮ ಬ್ಯಾಂಕ್ ಖಾತೆಗೆ ದಿಢೀರ್ ಹಣ ಬಂತೇ? ಎಚ್ಚರ, ಇದು ‘ಹಣ ಜಮೆ ಮಾಡುವ’ ವಂಚಕರ ಹೊಸ ಜಾಲ!

ನಿಮ್ಮ ಬ್ಯಾಂಕ್ ಖಾತೆಗೆ ಅಪರಿಚಿತ ಮೂಲಗಳಿಂದ ಆಕಸ್ಮಿಕ ವಾಗಿ ಹಣ ಜಮೆಯಾಗಿದೆಯೆ?...

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

SIR | ಮತಪಟ್ಟಿಯಲ್ಲಿ ಬಂತು ‘ಭಗತ್ ಸಿಂಗ್‌’ ಫೋಟೋ; ಆಯೋಗದ ಪ್ರಮಾದ ಮತ್ತೊಮ್ಮೆ ಬಹಿರಂಗ

ಪಂಜಾಬ್‌ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ...

ಸಿಇಸಿ ಗ್ಯಾನೇಶ್ ಕುಮಾರ್ ಪದಚ್ಯುತಿಗೆ ಒತ್ತಾಯಿಸಲು ಕೇರಳ ಸರ್ಕಾರ ನಿರ್ಧಾರ; ವಿಧಾನಸಭೆಯಲ್ಲಿ ಇಂದು ನಿರ್ಣಯ ಮಂಡನೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ...