ಐಪಿಎಲ್ 2023 | ಗುಜರಾತ್ vs ಚೆನ್ನೈ: ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ

Date:

ಐಪಿಎಲ್ 16ನೇ ಆವೃತ್ತಿಯ ಚೆನ್ನೈ ​ ಮತ್ತು ಗುಜರಾತ್​ ತಂಡಗಳ ನಡುವಿನ ಫೈನಲ್​ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ‌.

- Advertisement -

ಅಹಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಯಂತೆ ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಮತ್ತು 7.30ಕ್ಕೆ ಫೈನಲ್ ಪಂದ್ಯ ಪ್ರಾರಂಭವಾಗಬೇಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆದರೆ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಟಾಸ್ ವಿಳಂಬವಾಗಿದೆ. ಮೈದಾನ ಪೂರ್ತಿ ನೀರಿನಿಂದ ಆವೃತವಾಗಿದೆ. ಪಿಚ್’ಅನ್ನು ಹೊದಿಕೆಯಿಂದ ಮುಚ್ಚಲಾಗಿದೆ‌.

ಸಿಎಸ್’ಕೆ ಮತ್ತು ಜಿಟಿ ತಂಡಗಳ ನಡುವಿನ ಫೈನಲ್ ಕದನವನ್ನು ಕಾಣಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳ ಉತ್ಸಾಹಕ್ಕೆ ವರುಣ ಅವಕೃಪೆ ತೋರಿದ್ದಾನೆ.

ರಾತ್ರಿ 9.35 ಗಂಟೆಯ ಒಳಗಾಗಿ ಪಂದ್ಯ ಆರಂಭವಾದರೆ ಯಾವುದೇ ಓವರ್ ಕಡಿತ ಮಾಡಲಾಗುವುದಿಲ್ಲ. ಬಳಿಕ ಆರಂಭವಾದರೆ ಓವರ್ ಕಡಿತವಾಗಲಿದೆ. ತಡರಾತ್ರಿ 12.06 ಗಂಟೆಯ ಒಳಗಾಗಿ ಪಂದ್ಯ ಪ್ರಾರಂಭವಾದಲ್ಲಿ ಉಭಯ ತಂಡಗಳಿಗೂ ತಲಾ 5 ಓವರ್‌ಗಳಂತೆ ಪಂದ್ಯ ನಡೆಯಲಿದೆ.

ಮಳೆ ನಿಲ್ಲದೆ ಹೋದರೆ ಫೈನಲ್ ಪಂದ್ಯವನ್ನು ಮೀಸಲು ದಿನವಾದ ನಾಳೆಗೆ ಮುಂದೂಡಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...