ಐಪಿಎಲ್ 2023 | ಫೈನಲ್‌, ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿ ಘೋಷಿಸಿದ ಬಿಸಿಸಿಐ

Date:

ಐಪಿಎಲ್ 2023ರ ಫೈನಲ್‌ ಹಾಗೂ ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿದ್ದು, ಅಹಮದಾಬಾದಿನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 28ರಂದು ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಮೇ 28ರಂದು ನಡೆಯಲಿದೆ.

- Advertisement -

ಇದೇ ಕ್ರೀಡಾಂಗಣದಲ್ಲಿ ಮೇ 26ರಂದು ಎರಡನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಮೇ 23 ಹಾಗೂ 24ರಂದು ಚೆನ್ನೈನ ಎಂ. ಎ. ಚಿದಂಬರಂ ಕ್ರೀಡಾಂಗಣದಲ್ಲಿ ಕ್ರಮವಾಗಿ ಮೊದಲ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಆಯೋಜನೆಗೊಳ್ಳಲಿವೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅಹಮದಾಬಾದಿನಲ್ಲಿ 2022ರ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯ ನಡೆದಿತ್ತು. ಅದರಲ್ಲಿ ಗುಜರಾತ್ ಟೈಟನ್ಸ್ ಟ್ರೋಫಿ ಜಯಿಸಿತ್ತು. ಆ ವರ್ಷ ಲೀಗ್ ಹಂತದ ಪಂದ್ಯಗಳು ಮುಂಬೈ ಮತ್ತು ಪುಣೆಯಲ್ಲಿ ನಡೆದಿದ್ದವು.

ಪ್ಲೇ ಆಫ್ ಪಂದ್ಯಗಳು ಕೋಲ್ಕತ್ತದಲ್ಲಿ ಆಯೋಜಿತಗೊಂಡಿದ್ದವು. ಈ ಸಲದ ಉದ್ಘಾಟನೆ ಪಂದ್ಯವು ಏಪ್ರಿಲ್ 31ರಂದು ಇದೇ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...