ರಸ್ಲಿಂಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ ಜಾನ್ ಸಿನ

Date:

ತಮ್ಮ ಡಬ್ಲ್ಯೂಡಬ್ಲ್ಯೂಇ ರಸ್ಲಿಂಗ್‌ ವೃತ್ತಿಜೀವನಕ್ಕೆ 16 ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಜಾನ್ ಸಿನ ವಿದಾಯ ಘೋಷಿಸಿದ್ದಾರೆ. 2025ರಲ್ಲ ತನ್ನ ಡಬ್ಲ್ಯೂಡಬ್ಲ್ಯೂಇ ಕ್ರೀಡಾ ಪ್ರಕಾರದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

- Advertisement -

ಕೆನಡಾದ ಟೊರೊಂಟೊದಲ್ಲಿನ ಮನಿ ಇನ್‌ ದಿ ಬ್ಯಾಂಕ್ ಟೂರ್ನಿಯಲ್ಲಿ ತಮ್ಮ ನಿವೃತ್ತಿ ಪ್ರಕಟಿಸಿದ್ದಾರೆ. ‘ದಿ ಲಾಸ್ಟ್ ಟೈಮ್ ಈಸ್ ನೌ’ ಎಂದು ಬರೆದ ಟಿ-ಶರ್ಟ್​ ಧರಿಸಿ ಸಿನ ತನ್ನ ನಿವೃತ್ತಿಯನ್ನು ಪ್ರಕಟಿಸಿದ್ದಾರೆ. ಅವರ ಟಿ-ಶರ್ಟ್‌ನಲ್ಲಿ ‘ಜಾನ್ ಸಿನ ಫೇರ್‌ವೆಲ್ ಟೂರ್ 2025’ ಎಂದೂ ಬರೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಜಾನ್ ಸಿನ, “ನಾನು ಎರಡು ದಶಕಗಳಿಂದ ಡಬ್ಲ್ಯೂಡಬ್ಲ್ಯೂಇನಲ್ಲಿದ್ದೇನೆ. ಆ ಸಮಯದಲ್ಲಿ ನಾವು ಈಗ ನೋಡಿದರೆ, ನಂಬಲಾಗದ ಸಮೃದ್ಧಿಯ ಅಲೆಗಳನ್ನು ನಾನು ನೋಡಿದ್ದೇನೆ” ಎಂದು ಸ್ಮರಿಸಿದ್ದಾರೆ.

ಇದನ್ನು ಓದಿದ್ದೀರಾ?  14ನೇ ಏಕದಿನ ವಿಶ್ವಕಪ್‌ ಕ್ರಿಕೆಟ್ ಇಂದಿನಿಂದ ಆರಂಭ: ತಂಡಗಳು, ಪಂದ್ಯಗಳು, ಕ್ರೀಡಾಂಗಣ ಇತ್ಯಾದಿ ಫುಲ್‌ ಡೀಟೇಲ್ಸ್

“ಈ ಸಮಯದಲ್ಲಿ ಹಾಟೆಸ್ಟ್ ಟಿಕೆಟ್ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನಾನು ನಿಜವಾದ ಕಷ್ಟವನ್ನು ಸಹ ನೋಡಿದ್ದೇನೆ. ಯಾರಿಗೂ ನಿಮ್ಮ ಹೆಸರು ತಿಳಿದಿಲ್ಲದ, ಯಾರೂ ನಿಮ್ಮ ಸ್ನೇಹಿತರಾಗಲು ಬಯಸದ, ಕೆಲವೇ ಅಭಿಮಾನಿಗಳು ಮಾತ್ರ ನಿಮ್ಮ ಪರವಾಗಿ ನಿಲ್ಲುವ ಕ್ಷಣವನ್ನು ನಾನು ನೋಡಿದ್ದೇನೆ” ಎಂದು ಹೇಳಿದ್ದಾರೆ.

“ಆ ವರ್ಷಗಳಲ್ಲಿ ನಾನು ಕಲಿತ ಪ್ರಮುಖ ಮತ್ತು ಪ್ರಭಾವಶಾಲಿ ವಿಷಯವೆಂದರೆ ಡಬ್ಲ್ಯೂಡಬ್ಲ್ಯೂಇ ಏನೇ ಆಗಿರಲ್ಲಿ ಕೆನಡಿಯನ್ನರು ಯಾವಾಗಲೂ ಕಾಣಿಸಿಕೊಳ್ಳುತ್ತಾರೆ” ಎಂದಿದ್ದಾರೆ.

ಹಾಗೆಯೇ 2025ರಲ್ಲಿ ಲಾಸ್ ವೇಗಾಸ್‌ನಲ್ಲಿ ನಡೆವ ರಾಯಲ್ ರಂಬಲ್, ಎಲಿಮಿನೇಷನ್ ಚೇಂಬರ್ ಮತ್ತು ರೆಸಲ್‌ಮೇನಿಯಾ 41 ಅವರ ಕೊನೆಯ ಪಂದ್ಯ ಎಂದು ಜಾನ್ ಸಿನ ಬಹಿರಂಗಪಡಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...