ಕೇರಳ ಕ್ರಿಕೆಟ್ ಸಂಸ್ಥೆಯ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ

Date:

ಅಪ್ರಾಪ್ತ ಕ್ರಿಕೆಟ್‌ ಆಟಗಾರ್ತಿಯರ ಮೇಲೆ ಕೇರಳ ಕ್ರಿಕೆಟ್ ಕೋಚ್‌ ಒಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಕೇರಳ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿದೆ. ಆರೋಪಿ ಸದ್ಯ ಹುದ್ದೆಯಲ್ಲಿಲ್ಲ.

- Advertisement -

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಅಪ್ರಾಪ್ತೆಯರ ದೂರಿನ ದಾಖಲು ಹಾಗೂ ವರದಿಯ ಘಟನೆಗಳಿಗೆ ಕಾರಣವಾದ ಸಂದರ್ಭಗಳ ಬಗ್ಗೆ ವಿವರಣೆ ನೀಡುವಂತೆ ಕೇರಳ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೋಟಿಸ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಹಿಳಾ ಆಯೋಗವು ಮಾಧ್ಯಮ ವರದಿಗಳ ಆಧಾರದ ಮೇಲೆ ಸ್ವತಃ ಮಧ್ಯ ಪ್ರವೇಶಿಸಿ ದೂರು ದಾಖಲಿಸಿಕೊಂಡಿದೆ.

ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿ ಮನು ಎಂಬಾತ ಕೇರಳ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ 10 ವರ್ಷಗಳವರೆಗೂ ಕೋಚ್‌ ಆಗಿದ್ದು, ಪ್ರಸ್ತುತ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿ ಸೆರೆವಾಸ ಅನುಭವಿಸುತ್ತಿದ್ದಾನೆ.

ಈ ಸುದ್ದಿ ಓದಿದ್ದೀರಾ? ಟೀಂ ಇಂಡಿಯಾ ವಿಜಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ 11 ಮಂದಿ ಆಸ್ಪತ್ರೆಗೆ ದಾಖಲು

ಮೊದಲ ದೂರಿನ ಆಧಾರದಲ್ಲಿ ಸಂತ್ರಸ್ತೆಯೊಬ್ಬರು ತಮಿಳುನಾಡಿನ ತೇನ್‌ಕಸಿ ಜಿಲ್ಲೆಯವರು ಎಂದು ಹೇಳಲಾಗಿದೆ. ಕ್ರಿಕೆಟ್ ತರಬೇತಿಗೆ ಬರುತ್ತಿದ್ದ ಈ ಸಂತ್ರಸ್ತೆಯ ಬೆತ್ತಲೆ ಚಿತ್ರಗಳನ್ನು ತೆಗೆದು ಲೈಂಗಿಕವಾಗಿ ದೌರ್ಜನ್ಯವೆಸಗುತ್ತಿದ್ದ ಎಂದು ಆರೋಪಿಸಲಾಗಿದೆ.

ಘಟನೆಯ ನಂತರ ಸಂತ್ರಸ್ತೆಯು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಪೋಷಕರ ವಿಚಾರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ತಮಗೆ ಯಾವುದೇ ಮಾಹಿತಿಯಿರಲಿಲ್ಲ ಎಂದು ಕೇರಳ ಕ್ರಿಕೆಟ್ ಸಂಸ್ಥೆ ತಿಳಿಸಿರುವುದನ್ನು ಮಹಿಳಾ ಆಯೋಗ ತಿಳಿಸಿದೆ.

ಒಬ್ಬ ಸಂತ್ರಸ್ತೆ ದೂರು ನೀಡಿದ ನಂತರ ಹಲವು ಅಪ್ರಾಪ್ತೆಯರು ಕೋಚ್‌ನಿಂದ ತಮಗಾದ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...