ಐಪಿಎಲ್‌ 2023 | ಟಾಸ್‌ ಗೆದ್ದ ಡೆಲ್ಲಿ; ಗೆಲುವಿನ ನಿರೀಕ್ಷೆಯಲ್ಲಿ ರಾಹುಲ್‌ ಬಳಗ

Date:

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ನಡುವೆ ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯ ಲಖನೌದ ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ  ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಿಷಭ್​ ಪಂತ್ ಇಲ್ಲದೆ ಕಣಕ್ಕಿಳಿಯಲಿದೆ.

ಗಾಯಗೊಂಡಿರುವ ಪಂತ್ ಬದಲಿಗೆ ಡೇವಿಡ್ ವಾರ್ನರ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವಿಫಲರಾಗುತ್ತಿರಯವ ಲಖನೌ ತಂಡದ ನಾಯಕ ಕೆ ಎಲ್ ರಾಹುಲ್ ಉತ್ತಮ ಬ್ಯಾಟಿಂಗ್‌ ನೀಡುವ ನಿರೀಕ್ಷೆಯಲ್ಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್
ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮಿಚೆಲ್ ಮಾರ್ಶ್, ರೀಲೆ ರೊಸೊ, ಸರ್ಫರಾಜ್ ಖಾನ್, ರೊಮ್ಮಾನ್ ಪೊವೆಲ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಚೇತನ್ ಸಕಾರಿಯಾ, ಖಲೀಲ್ ಅಹಮ್ಮದ್, ಮುಕೇಶ್ ಕುಮಾರ್ 

ಲಖನೌ ಸೂಪರ್ ಜೈಂಟ್ಸ್
ಕೆಎಲ್ ರಾಹುಲ್ (ನಾಯಕ), ಕೈಲ್ ಮೆಯರ್ಸ್, ಮಾರ್ಕಸ್ ಸ್ಟೊಯ್ನಿಸ್, ದೀಪಕ್ ಹೂಡ, ಕ್ರುನಾಲ್ ಪಾಂಡ್ಯ, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್,ಜಯದೇವ್ ಉನಾದ್ಕಟ್, ರವಿ ಬಿಶ್ನೋಯ್, ಆವೇಶ್ ಖಾನ್

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೂನ್‌ 15ರವರೆಗೆ ಪ್ರತಿಭಟನೆ ನಿಲ್ಲಿಸಲು ಕುಸ್ತಿಪಟುಗಳ ನಿರ್ಧಾರ

ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ತಂಡದಿಂದ ಹೊರಬಿದ್ದ ವಿಶ್ವ ನಂ.1 ಬೌಲರ್‌ ಅಶ್ವಿನ್‌!

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌...

ಕುಸ್ತಿಪಟುಗಳನ್ನು ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಿದೆ. ಇದಕ್ಕಾಗಿ ಮತ್ತೊಮ್ಮೆ ಕುಸ್ತಿಪಟುಗಳನ್ನು...

ಟೆಸ್ಟ್‌ ಚಾಂಪಿ​ಯ​ನ್‌​ಶಿ​ಪ್‌ ಫೈನಲ್‌ | ಅಭ್ಯಾಸದ ವೇಳೆ ರೋಹಿತ್‌ ಶರ್ಮಾ ಕೈ ಬೆರಳಿಗೆ ಗಾಯ

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ರೋಹಿತ್‌...