ಅಫ್ಘಾನ್ ವಿರುದ್ಧದ ಟಿ20 ಸರಣಿಗೆ ಕೊಹ್ಲಿ, ರೋಹಿತ್ ವಾಪಸ್: ಕೊನೆ ಪಂದ್ಯ ಬೆಂಗಳೂರಿನಲ್ಲಿ

Date:

ಜನವರಿ 11ರಿಂದ ಭಾರತದಲ್ಲಿ ನಡೆಯುವ ಅಫ್ಘಾನ್‌ ವಿರುದ್ಧದ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಗೆ ಕೊಹ್ಲಿ, ರೋಹಿತ್ ವಾಪಸ್‌ ಆಗಿದ್ದಾರೆ.

- Advertisement -

ಬಿಸಿಸಿಐ ಆಯ್ಕೆ ಮಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ತಂಡಕ್ಕೆ ಇಬ್ಬರು ವಿಕೆಟ್ ಕೀಪರ್‌ಗಳಾದ ಜಿತೇಶ್ ಶರ್ಮಾ ಹಾಗೂ ಸಂಜು ಸ್ಯಾಮ್ಸ್‌ನ್‌ ಅವರಿಗೆ ಅವಕಾಶ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಶಿವಂ ದುಬೆ, ವಾಷಿಂಗ್ಟನ್‌ ಸುಂದರ್ ಹಾಗೂ ಅಕ್ಸರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೈಬಿಡಲಾಗಿದ್ದ ಅಕ್ಸರ್ ಪಟೇಲ್ ವಾಪಸ್‌ ಆಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಲೆಗ್‌ ಸ್ಪಿನ್ನರ್‌ಗಳ ಪೈಕಿ ರವಿ ಬಿಷ್ಣೋಯಿ, ಕುಲದೀಪ್ ಯಾದವ್, ವೇಗಿಗಳ ವಿಭಾಗದಲ್ಲಿ ಆವೇಶ್ ಖಾನ್, ಅರ್ಷದೀಪ್ ಸಿಂಗ್ ಹಾಗೂ ಮುಖೇಶ್ ಕುಮಾರ್ ಅವರಿಗೆ ಸ್ಥಾನ ನೀಡಲಾಗಿದೆ. ಬ್ಯಾಟ್ಸ್‌ಮನ್‌ಗಳಲ್ಲಿ ಶುಭಮನ್‌ ಗಿಲ್, ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್‌ ವರ್ಮಾ ಇದ್ದಾರೆ. ಈ ವರ್ಷದ ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಕ್ರಿಕೆಟ್ ನಡೆಯುವ ಹಿನ್ನೆಲೆಯಲ್ಲಿ ಈ ಸರಣಿ ಪ್ರಮುಖವಾಗಿದೆ.

ಅಫ್ಘಾನ್‌ ವಿರುದ್ಧ ಆಡಲಿರುವ ಟೀಂ ತಂಡಿಯಾ ತಂಡ:

ರೋಹಿತ್ ಶರ್ಮಾ (ನಾಯಕ),ಶುಭಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯಿ, ಕುಲದೀಪ್‌ ಯಾದವ್, ಅರ್ಷದೀಪ್ ಸಿಂಗ್,  ಅವೇಶ್ ಖಾನ್, ಮುಖೇಶ್ ಕುಮಾರ್

ಪಂದ್ಯಗಳ ದಿನಾಂಕ:

ಜನವರಿ 11, ಮೊಹಾಲಿ

ಜನವರಿ 14, ಇಂಧೋರ್

ಜನವರಿ 17, ಬೆಂಗಳೂರು

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...