ಪ್ಯಾರಾಲಿಂಪಿಕ್ಸ್ | ಭಾರತಕ್ಕೆ ನಾಲ್ಕನೇ ಪದಕ; ಬೆಳ್ಳಿಗೆ ಗುರಿಯಿಟ್ಟ ಶೂಟರ್ ಮನೀಶ್ ನರ್ವಾಲ್‌

Date:

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ನಾಲ್ಕನೇ ಪದಕ ಲಭಿಸಿದ್ದು ಪುರುಷರ 10 ಮೀಟರ್ ಏರ್ ಪಿಸ್ತೂಲ್‌ ಸ್ಪರ್ಧೆಯಲ್ಲಿ ಶೂಟರ್ ಮನೀಶ್ ನರ್ವಾಲ್ ಬೆಳ್ಳಿಗೆ ಗುರಿಯಿಟ್ಟಿದ್ದಾರೆ.

- Advertisement -

10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್1 ಫೈನಲ್‌ನಲ್ಲಿ ಒಟ್ಟು 234.9 ಪಾಯಿಂಟ್‌ ಗಳಿಸಿ ಎರಡನೇ ಸ್ಥಾನ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಕ್ಷಿಣ ಕೊರಿಯಾದ ಜಿಯೊಂಗ್ಡು ಜೋ 237.4 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೀನಾದ ಚಾವೊ ಯಾಂಗ್ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದರು.

ಇದನ್ನು ಓದಿದ್ದೀರಾ? ಪ್ಯಾರಿಸ್ ಪ್ಯಾರಾಲಿಂಪಿಕ್ಸ್ | ಚಿನ್ನ ಗೆದ್ದ ಅವನಿ ಲೆಖರಾ, ಮೋನಾ ಅಗರ್ವಾಲ್‌ಗೆ ಕಂಚು

ಇದಕ್ಕೂ ಮುನ್ನ ಶುಕ್ರವಾರದಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಸ್ಟಾರ್ ಶೂಟರ್ ಅವನಿ ಚಿನ್ನ ಗೆದ್ದರೆ ಮತ್ತು ಮೋನಾ ಅಗರ್ವಾಲ್ ಕಂಚಿನ ಪದಕವನ್ನು ಗೆದಿದ್ದಾರೆ. ಈ ಮೂಲಕ ಭಾರತದ ಪದಕ ಖಾತೆಯನ್ನು ತೆರೆದರು.

ಅದಾದ ಬಳಿಕ ಭಾರತದ ಪ್ರೀತಿ ಪಾಲ್ ಮಹಿಳೆಯರ ಟಿ35 100 ಮೀಟರ್ ಓಟ ಸ್ಪರ್ಧೆಯಲ್ಲಿ 14.21 ಸೆಕೆಂಡುಗಳಲ್ಲಿ ಕ್ರಮಿಸಿ ಕಂಚಿನ ಪದಕ ಗೆದ್ದರು. ಇದೀಗ ಮನೀಶ್ ನರ್ವಾಲ್ ಭಾರತಕ್ಕೆ ನಾಲ್ಕನೇ ಪದಕ ಗೆದ್ದು ತಂದಿದ್ದಾರೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಒಟ್ಟಾಗಿ ಎರಡು ಕಂಚು, ಒಂದು ಬೆಳ್ಳಿ, ಒಂದು ಚಿನ್ನದ ಪದಕ ಲಭ್ಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...