ಐಪಿಎಲ್ | ಪ್ಯಾಟ್ ಕಮ್ಮಿನ್ಸ್‌ ಅನ್ನೂ ಮೀರಿ ದಾಖಲೆಯ ₹24.75 ಕೋಟಿಗೆ ಕೊಲ್ಕತ್ತಾ ಪಾಲಾದ ಮಿಚೆಲ್ ಸ್ಟಾರ್ಕ್‌!

Date:

Advertisements

ಮೊದಲ ಬಾರಿಗೆ ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ ಅನ್ನೂ ಮೀರಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್‌ ₹24.75 ಕೋಟಿಗೆ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಪಾಲಾಗಿದ್ದಾರೆ. ಇವರು ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು, ದಾಖಲೆಯ ಮೊತ್ತಕ್ಕೆ ಮಾರಾಟವಾದ ಆಟಗಾರನಾಗಿದ್ದಾರೆ.

2 ಕೋಟಿ ಮೂಲಬೆಲೆ ಹೊಂದಿದ್ದ ವೇಗಿ ಮಿಚೆಲ್ ಸ್ಟಾರ್ಕ್ ಖರೀದಿಗೆ ಡೆಲ್ಲಿ-ಮುಂಬೈ-ಕೆಕೆಆರ್-ಗುಜರಾತ್ ನಡುವೆ ಭರ್ಜರಿ ಪೈಪೋಟಿ ನಡೆಯಿತು. ಕೊನೆಗೆ ₹24.75 ಕೋಟಿಗೆ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಪಾಲಾದರು.

ಇದಕ್ಕೂ ಮೊದಲು ಪ್ಯಾಟ್ ಕಮ್ಮಿನ್ಸ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸನ್‌ ರೈಸರ್ಸ್‌ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಪೈಪೋಟಿ ನಡೆಸಿದವು. ಕೊನೆಗೆ ₹20.50 ಕೋಟಿಗೆ ಹೈದರಾಬಾದ್ ತಂಡಕ್ಕೆ ಹರಾಜಾಗಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ...

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X