90.23 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದ ನೀರಜ್ ಚೋಪ್ರಾ

Date:

ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ, ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ನೀರಜ್ ಚೋಪ್ರಾ ಅಂತಿಮವಾಗಿ 90 ಮೀಟರ್ ದೂರವನ್ನು ದಾಟಿ ದಾಖಲೆ ಬರೆದರು. ಒಲಿಂಪಿಕ್ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದಿರುವ ನೀರಜ್ 90 ಮೀಟರ್ ದೂರವನ್ನು ಎಂದಿಗೂ ದಾಟಿರಲಿಲ್ಲ. ಆದರೆ ಶುಕ್ರವಾರ 90.23 ಮೀಟರ್ ಜಾವೆಲಿನ್ ಎಸೆದರು.

- Advertisement -

2022ರ ಸ್ಟಾಕ್‌ಹೋಮ್ ಡೈಮಂಡ್ ಲೀಗ್‌ನಲ್ಲಿ 89.94 ಮೀಟರ್ ದೂರ ಜಾವೆಲಿನ್ ಎಸೆದರು. ಇದೀಗ ದೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ತಮ್ಮ ಮೂರನೇ ಪ್ರಯತ್ನದಲ್ಲಿ 90.23 ಮೀಟರ್ ದೂರ ಎಸೆಯುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ದೋಹಾ ಡೈಮಂಡ್‌ ಲೀಗ್‌; ನೀರಜ್‌ ಚೋಪ್ರಾ `ಚಿನ್ನ’ದ ಥ್ರೋ!

ಆದರೆ ಜರ್ಮನಿಯ ಜೂಲಿಯನ್ ವೆಬರ್ 91.06 ಮೀಟರ್ ದೂರ ಜಾವೆಲಿನ್ ಎಸೆದು ಅಗ್ರಸ್ಥಾನ ಪಡೆದ ಕಾರಣ ನೀರಜ್ ಚೋಪ್ರಾ ಎರಡನೇ ಸ್ಥಾನಕ್ಕೆ ಇಳಿದರು.

ವಿಶ್ವ ಮಟ್ಟದ ಸ್ಪರ್ಧೆಯಲ್ಲಿ 90 ಮೀಟರ್ ಗಡಿಯನ್ನು ದಾಟಿದ ಮೊದಲ ಭಾರತೀಯ ಜಾವೆಲಿನ್ ಎಸೆತಗಾರ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾಗಿದ್ದಾರೆ. 2022ರ ಜೂನ್‌ನಲ್ಲಿ ಸ್ಟಾಕ್‌ಹೋಮ್‌ನಲ್ಲಿ ಸ್ಥಾಪಿಸಲಾದ 89.94 ಮೀಟರ್‌ನ ತನ್ನ ಅಸ್ತಿತ್ವದಲ್ಲಿರುವ ದಾಖಲೆಯನ್ನು ನೀರಜ್ ಅವರು ಮುರಿದಿರುವ ಕಾರಣ ಇದು ಭಾರತಕ್ಕೆ ಹೊಸ ರಾಷ್ಟ್ರೀಯ ದಾಖಲೆಯೂ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...