ಡೈಮಂಡ್ ಲೀಗ್‌ | ಸೀಸನ್‌ನಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ನೀರಜ್ ಚೋಪ್ರಾಗೆ ಎರಡನೇ ಸ್ಥಾನ

Date:

ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಸೀಸನ್‌ನಲ್ಲೇ ಅತ್ಯುತ್ತಮ ಪ್ರದರ್ಶನವನ್ನು ನೀಡಿದರೂ ಕೂಡಾ ಎರಡನೇ ಸ್ಥಾನ ಪಡೆದರು.

- Advertisement -

89.49 ಮೀಟರ್‌ ಎಸೆತದೊಂದಿಗೆ ನೀರಜ್ ಚೋಪ್ರಾ ಎರಡನೇ ಸ್ಥಾನದಲ್ಲಿದ್ದರೆ, ಗ್ರೆನಡಾದ ಆಂಡರ್ಸನ್ ಪೀಟರ್ಸ್ 90.61 ಮೀಟರ್ ಎಸೆದು ಮೊದಲ ಸ್ಥಾನ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

26 ವರ್ಷದ ನೀರಜ್ ಚೋಪ್ರಾ ನಾಲ್ಕ ಸುತ್ತು ಮುಗಿಯುವವರೆಗೂ ನಾಲ್ಕನೇ ಸ್ಥಾನದಲ್ಲಿಯೇ ಇದ್ದರು. ಆದರೆ ಐದನೇ ಪ್ರಯತ್ನದಲ್ಲಿ ಅವರು 85.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆದರು.

ಇದನ್ನು ಓದಿದ್ದೀರಾ? Paris Olympics | ಚಿನ್ನ ಗೆದ್ದ ಪಾಕ್‌ನ ನದೀಂ ಬಗ್ಗೆ ನೀರಜ್ ಚೋಪ್ರಾ ತಾಯಿಯ ಪ್ರೀತಿ ಮಾತು!

ಕೊನೆಯ ಪ್ರಯತ್ನದಲ್ಲಿ ಅದ್ಭುತ ಪ್ರದರ್ಶನ ತೋರಿದ ನೀರಜ್ ಚೋಪ್ರಾ 89.49 ಮೀಟರ್ ದೂರಕ್ಕೆ ಎಸೆದು ಎರಡನೇ ಸ್ಥಾನ ತನ್ನದಾಗಿಸಿಕೊಂಡಿದ್ದಾರೆ. 87.08 ಮೀಟರ್ ಎಸೆದ ಜರ್ಮನಿಯ ಜಾವೆಲಿನ್ ತಾರೆ ಜ್ಯೂಲಿಯನ್ ವೆಬೆರ್ ಕಂಚು ಗೆದ್ದರು.

ಮೂರು ವರ್ಷ ಮುನ್ನ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದ ನೀರಜ್ ಚೋಪ್ರಾ ಇತ್ತೀಚೆಗೆ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. 2022ರ ಡೈಮಂಡ್‌ ಲೀಂಗ್‌ನಲ್ಲಿ ನೀರಜ್ ಚೋಪ್ರಾ ಚಾಂಪಿಯನ್ ಆಗಿದ್ದರು. ಆದರೆ ಕಳೆದ ವರ್ಷ ಯೂಜಿನ್ ಡೈಮಂಡ್ ಲೀಗ್‌ ಫೈನಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...