ದೋಹಾ ಡೈಮಂಡ್‌ ಲೀಗ್‌; ನೀರಜ್‌ ಚೋಪ್ರಾ `ಚಿನ್ನ’ದ ಥ್ರೋ!

Date:

  • ದೋಹಾದಲ್ಲಿ ಶುಕ್ರವಾರ ರಾತ್ರಿ ನಡೆದ ಡೈಮಂಡ್‌ ಲೀಗ್‌ ಸ್ಪರ್ಧೆ
  • ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ

ಟೋಕಿಯೋ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ಜಾವೆಲಿನ್‌ ಅಥ್ಲಿಟ್‌ ಭಾರತದ ನೀರಜ್‌ ಚೋಪ್ರಾ, ಡೈಮಂಡ್‌ ಲೀಗ್‌ನಲ್ಲಿ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆಲ್ಲುವ ಮೂಲಕ ಮೈಲುಗಲ್ಲು ಸ್ಥಾಪಿಸಿದ್ದಾರೆ.

- Advertisement -

ದೋಹಾದಲ್ಲಿ ಶುಕ್ರವಾರ ರಾತ್ರಿ ನಡೆದ ಡೈಮಂಡ್‌ ಲೀಗ್‌ ಸ್ಪರ್ಧೆಯಲ್ಲಿ ಹಾಲಿ ಚಾಂಪಿಯನ್‌ ಚೋಪ್ರಾ, ಮೊದಲ ಪ್ರಯತ್ನದಲ್ಲೇ 88.67 ಮೀಟರ್‌ ದೂರಕ್ಕೆ ಜಾವೆಲಿನ್‌ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಚೋಪ್ರಾಗಿಂತ ಕೇವಲ ನಾಲ್ಕು ಸೆಂಟಿಮೀಟರ್‌ನಷ್ಟು ಹಿಂದೆ ಉಳಿದ ಜೆಕ್ ರಿಪಬ್ಲಿಕ್‌ನ ಜಾಕುಬ್‌ ವಾಡ್ಲೆಚ್‌ (88.63 ಮೀ.) ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಟೋಕಿಯೊ ಒಲಿಂಪಿಕ್ಸ್‌  ಮತ್ತು ಕಳೆದ ವರ್ಷದ ದೋಹಾ ಡೈಮಂಡ್ ಲೀಗ್‌ನಲ್ಲೂ ವಡ್ಲೆಜ್ ಬೆಳ್ಳಿ ಗೆದ್ದಿದ್ದರು.

ವಿಶ್ವ ಚಾಂಪಿಯನ್, ಗ್ರೆನಡಾದ ಆ್ಯಂಡರ್‌ಸನ್‌ ಪೀಟರ್ಸ್‌,  85.88 ಮೀಟರ್‌ ದೂರ ದಾಖಲಿಸಿ ತೃತೀಯ ಸ್ಥಾನಿಯಾದರು. ಕಳೆದ ವರ್ಷದ ದೋಹಾ ಡೈಮಂಡ್ ಲೀಗ್‌ನಲ್ಲಿ 93.07 ಮೀಟರ್‌ ದೂರ ದಾಖಲಿಸಿದ್ದ ಆ್ಯಂಡರ್‌ಸನ್‌ ಪೀಟರ್ಸ್‌,  ಚಿನ್ನದ ಪದಕ ಗೆದ್ದಿದ್ದರು.

ಈ ಸುದ್ದಿ ಓದಿದ್ದೀರಾ? : ಐಪಿಎಲ್‌ 2023 | ಪಂಜಾಬ್‌ vs ಮುಂಬೈ; ಇಶಾನ್‌-ಸೂರ್ಯಕುಮಾರ್‌ ಹೋರಾಟಕ್ಕೆ ಒಲಿದ ಗೆಲುವು

ಪುರುಷರ ಜಾವೆಲಿನ್‌ ಎಸೆತದಲ್ಲಿ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಏಷ್ಯಾದ ಮೊದಲ ಅಥ್ಲಿಟ್‌ ಎಂಬ ದಾಖಲೆಯು ನೀರಜ್‌ ಚೋಪ್ರಾ ಹೆಸರಲ್ಲಿದೆ.

ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ,  ಕೇಂದ್ರ ಸಚಿವ ಕಿರಣ್‌ ರಿಜಿಜು ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...