ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್ 2023 | ಭಾರತಕ್ಕೆ ಚಿನ್ನ ಗೆದ್ದುಕೊಟ್ಟ ನೀತು ಗಂಗಾಸ್

Date:

  • ವಿಶ್ವಮಹಿಳಾ ಬಾಕ್ಸಿಂಗ್ಸ್ ಚಾಂಪಿಯನ್‌ಶಿಪ್ ಭಾರತಕ್ಕೆ ಮೊದಲ ಚಿನ್ನ
  • 48ಕೆ.ಜಿ.ವಿಭಾಗದಲ್ಲಿ ಚಿನ್ನಗೆದ್ದ ಕಾಮನ್‌ವೆಲ್ತ್‌ ಚಾಂಪಿಯನ್ ನೀತು ಗಂಗಾಸ್

ಮಹಿಳೆಯ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾರತದ ನೀತು ಗಂಗಾಸ್ ದೇಶಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

ನವದೆಹಲಿಯ ಕೆ.ಡಿ.ಜಾಧವ್ ಕ್ರಿಡಾಂಗಣದಲ್ಲಿ ಇಂದು ನಡೆದ 48ಕೆ.ಜಿ.ವಿಭಾಗದವರ ಹಣಾಹಣಿಯಲ್ಲಿ ಮಂಗೋಲಿಯಾದ ಲುತ್ಸಾಯಿಖಾನ್ ಅಲ್ಟಾನ್ಸೆಟ್ಸೆಗ್ ಅವರನ್ನು 5-0 ಅಂತರದಿಂದ ಸೋಲಿಸಿ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಕಾಮನ್ವೆಲ್ತ್ ಕ್ರೀಡಾಕೂಟದ ಚಾಂಪಿಯನ್,ಆಗಿದ್ದ ನೀತು ಈಗ ʼಐಬಿಎʼ ಮಹಿಳಾ ಬಾಕ್ಸಿಂಗ್ ವಿಶ್ವದಲ್ಲಿ ಪದಕ ಗೆಲ್ಲುವ ಮೂಲಕ ಗೆಲ್ಲುವ ಮೂಲಕ ನೂತನ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ನೀತು ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಒಳಗೊಂಡಂತೆ ಹಲವರು ಪ್ರಶಂಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ | ಅಕಾಲಿಕ ಮಳೆಯಿಂದ ಸಿಡಿಲು ಬಡಿದು 20 ಮಂದಿ ಸಾವು

ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ...

ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಟೀಮ್ ಇಂಡಿಯಾ ಪರ ಮೂವರ ಅರ್ಧ ಶತಕ

ಭಾರತ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 44 ರನ್ನುಗಳ ಅಂತರದಲ್ಲಿ...

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯ

ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ...

ಗುಜರಾತ್ : ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಅಮಾನುಷ ಹಲ್ಲೆ

ಬುಡಕಟ್ಟು ಸಮುದಾಯದ ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನ ಕುಟುಂಬದವರು ಅಪಹರಿಸಿ, ಅಮಾನುಷವಾಗಿ...