ಅಪ್ರಾಪ್ತೆ ಮೇಲೆ ಅತ್ಯಾಚಾರ: ಐಪಿಎಲ್ ಪ್ರತಿನಿಧಿಸಿದ್ದ ನೇಪಾಳ ಕ್ರಿಕೆಟಿಗನಿಗೆ 8 ವರ್ಷ ಜೈಲು

Date:

ಅಪ್ರಾಪ್ತೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ನೇಪಾಳ ಕ್ರಿಕೆಟ್ ತಂಡದ ಆಟಗಾರ ಸಂದೀಪ್ ಲಮಿಚನ್ನೆ ಎಂಬಾತನಿಗೆ ನೇಪಾಳ ರಾಷ್ಟ್ರೀಯ ನ್ಯಾಯಾಲಯ 8 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

- Advertisement -

ಶಶೀರ್ ರಾಜ್ ದಕಲ್‌ ನೇತೃತ್ವದ ಪೀಠವು ಕಳೆದ ವರ್ಷದ ಡಿಸೆಂಬರ್‌ 29 ರಂದು ಅಪ್ರಾಪ್ತೆ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣೆ ನಡೆಸಿ ಅಪರಾಧಿ ಎಂದು ಘೋಷಿಸಿದ್ದ ಸಂದೀಪ್ ಲಮಿಚನ್ನೆಗೆ ಶಿಕ್ಷೆ ನೀಡಿ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

17 ಅಪ್ರಾಪ್ತೆಯೊಬ್ಬರ ಮೇಲೆ ಕಠ್ಮಂಡುವಿನ ಹೋಟೆಲ್‌ನಲ್ಲಿ ಅತ್ಯಾಚಾರವೆಸಗಿದ ಆರೋಪಕ್ಕಾಗಿ ಸಂದೀಪ್ ಲಮಿಚನ್ನೆಯನ್ನು 2022ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಭಾರತ, ಸರಣಿ ಸಮಬಲ: ಒಂದೂವರೆ ದಿನದಲ್ಲಿ ಮುಗಿದ ಟೆಸ್ಟ್ ಹೊಸ ದಾಖಲೆ

ಆದಾಗ್ಯೂ ಜನವರಿ 2023ರಲ್ಲಿ ನ್ಯಾಯಾಲಯ ಈತನನ್ನು ಬಿಡುಗಡೆ ಮಾಡಿತ್ತು. ಶಿಕ್ಷೆ ನೀಡುವ ಸಮಯದಲ್ಲಿ ಅಪರಾಧಿ ಜಾಮೀನಿನ ಮೇಲೆ ಹೊರಗಿದ್ದರು. ಕೆಲವು ತಿಂಗಳ ಹಿಂದೆ ಕಠ್ಮಂಡು ಹೈಕೋರ್ಟ್ ಪ್ರಮುಖ ಷರತ್ತುಗಳೊಂದಿಗೆ 20 ಲಕ್ಷ ರೂ. ಬಾಂಡ್‌ನೊಂದಿಗೆ ಸಂದೀಪ್ ಲಮಿಚನ್ನೆಗೆ ಜಾಮೀನು ನೀಡಿತ್ತು.

23 ವರ್ಷದ ಲಮಿಚನ್ನೆ ನೇಪಾಳ ರಾಷ್ಟ್ರೀಯ ತಂಡದ ಕ್ರಿಕೆಟಿಗನಾಗಿದ್ದು, ಐಪಿಎಲ್‌ ಕ್ರಿಕೆಟ್‌ನಲ್ಲಿ ಆಡಿದ ಮೊದಲ ಮೊದಲ ಕ್ರಿಕೆಟಿಗನಾಗಿದ್ದಾನೆ. 2018ರಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡದ ಪರ ಲಮಿಚನ್ನೆ ಪಾದಾರ್ಪಣೆ ಮಾಡಿದ್ದ.

ಲೆಗ್‌ ಸ್ಪಿನ್ನರ್ ಆಗಿರುವ ಸಂದೀಪ್ ಲಮಿಚನ್ನೆ ರಾಷ್ಟ್ರೀಯ ಟಿ20 ಕ್ರೀಡೆಗಳ ಜೊತೆಗೆ ಐಪಿಎಲ್, ಆಸೀಸ್ ಬಿಗ್‌ ಬ್ಯಾಷ್ ಹಾಗೂ ಪಾಕಿಸ್ತಾನ ಸೂಪರ್ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಭಾಗವಹಿಸಿದ್ದಾರೆ. ತಮ್ಮ ಬೌಲಿಂಗ್‌ನಲ್ಲಿ ಲಮಿಚನ್ನೆ 50 ವಿಕೆಟ್‌ಗಳನ್ನು ಕಬಳಿಸಿದ್ದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...