ಅಪ್ರಾಪ್ತೆ ಮೇಲೆ ಅತ್ಯಾಚಾರ: ಐಪಿಎಲ್ ಕ್ರಿಕೆಟಿಗನನ್ನು ದೋಷಿ ಎಂದ ನ್ಯಾಯಾಲಯ

Date:

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದಲ್ಲಿ ನೇಪಾಳ ರಾಷ್ಟ್ರೀಯ ತಂಡದ ಕ್ರಿಕೆಟಿಗ ಸಂದೀಪ್ ಲಮಿಚನ್ನೆ ಅವರನ್ನು ದೋಷಿ ಎಂದು ಕಠ್ಮಂಡು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯನ್ನು ಜನವರಿ 12 ರಂದು ಪ್ರಕಟಿಸಲಾಗುತ್ತದೆ.

- Advertisement -

ಶಶೀರ್ ರಾಜ್ ಧಾಕಲ್ ನೇತೃತ್ವದ ಪೀಠ ಪೀಠ ಶುಕ್ರವಾರ(ಡಿಸೆಂಬರ್ 29) ಅಂತಿಮ ವಿಚಾರಣೆ ನಂತರ ತೀರ್ಪು ಪ್ರಕಟಿಸಿದೆ. ಜನವರಿ 12ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕೆಲವು ತಿಂಗಳ ಹಿಂದೆ ಕಠ್ಮಂಡು ಹೈಕೋರ್ಟ್ ಪ್ರಮುಖ ಷರತ್ತುಗಳೊಂದಿಗೆ 20 ಲಕ್ಷ ರೂ. ಬಾಂಡ್‌ನೊಂದಿಗೆ ಸಂದೀಪ್ ಲಮಿಚನ್ನೆ ಅವರಿಗೆ ಜಾಮೀನು ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಕಠ್ಮಂಡುವಿನ ಹೋಟಲ್‌ವೊಂದರಲ್ಲಿ 17 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದಲ್ಲಿ ಸಂದೀಪ್ ಲಮಿಚನ್ನೆ ಅವರನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಬಂಧಿಸಲಾಗಿತ್ತು.

23 ವರ್ಷದ ಲಮಿಚನ್ನೆ ನೇಪಾಳ ರಾಷ್ಟ್ರೀಯ ತಂಡದ ಕ್ರಿಕೆಟಿಗನಾಗಿದ್ದು, ಐಪಿಎಲ್‌ ಕ್ರಿಕೆಟ್‌ನಲ್ಲಿ ಆಡಿದ ಮೊದಲ ಮೊದಲ ಕ್ರಿಕೆಟಿಗನಾಗಿದ್ದಾನೆ. 2018ರಲ್ಲಿ ದೆಹಲಿ ಕ್ಯಾಪಿಟಲ್ಸ್‌ ತಂಡದ ಪರ ಲಮಿಚನ್ನೆ ಪಾದರ್ಪಣೆ ಮಾಡಿದ್ದರು.

ಲೆಗ್‌ ಸ್ಪಿನ್ನರ್ ಆಗಿರುವ ಸಂದೀಪ್ ಲಮಿಚನ್ನೆ ರಾಷ್ಟ್ರೀಯ ಟಿ20 ಕ್ರೀಡೆಗಳ ಜೊತೆಗೆ ಐಪಿಎಲ್, ಆಸೀಸ್ ಬಿಗ್‌ ಬ್ಯಾಷ್ ಹಾಗೂ ಪಾಕಿಸ್ತಾನ ಸೂಪರ್ ಲೀಗ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಭಾಗವಹಿಸಿದ್ದಾರೆ. ತಮ್ಮ ಬೌಲಿಂಗ್‌ನಲ್ಲಿ ಲಮಿಚನ್ನೆ 50 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...

ನೂರಾರು ವಿವಾದ, ಅದಕ್ಕೂ ಮೀರಿದ ಮನುಷ್ಯತ್ವ: ಮೆಸ್ಸಿಯ 21 ವರ್ಷದ ಪಯಣದತ್ತ ಒಂದು ಹಿನ್ನೋಟ

ಲಿಯೋನೆಲ್ ಮೆಸ್ಸಿ ಎಂಬ ದಂತಕಥೆಯನ್ನು ನಾವು ಅತ್ಯಂತ ಸಮತೋಲಿತ ದೃಷ್ಟಿಕೋನದಿಂದ ನೋಡಬೇಕಾಗಿದೆ....

ಟೆನಿಸ್ ತಾರೆ ಜೋಕೋವಿಕ್‌ಗೆ US ಓಪನ್ ಆಘಾತ: ಆರಂಭಿಕ ಸುತ್ತಿನಲ್ಲೇ ಹೊರಕ್ಕೆ

ದಾಖಲೆಯ 25ನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದ ಸರ್ಬಿಯಾದ ಟೆನಿಸ್...