ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

Date:

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌ ಅವರ ಸಮಯೋಚಿತ ಆಟದ ನೆರವಿನೊಂದಿಗೆ ಲಖನೌ ಸೂಪರ್‌ ಜೈಂಟ್ಸ್‌ ತಂಡ 2024ನೇ ಐಪಿಎಲ್‌ ಆವೃತ್ತಿಯ 28ನೇ ಪಂದ್ಯದಲ್ಲಿ ಕೆಕೆಆರ್ ಗೆಲುವಿಗೆ 162 ರನ್‌ಗಳ ಸಾಧರಣ ಗುರಿ ನೀಡಿದೆ.

- Advertisement -

ಕೋಲ್ಕತ್ತಾದ ಈಡನ್‌ ಗಾರ್ಡನ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಕೆಕೆಆರ್‌ ತಂಡದ ನಾಯಕ ಶ್ರೇಯಸ್‌ ಅಯ್ಯರ್ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡು ಲಖನೌ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಕೆಕೆಆರ್‌ ಬೌಲರ್‌ಗಳ ಎದುರು ಲಖನೌ ಬ್ಯಾಟ್ಸ್‌ಮನ್‌ಗಳು ರನ್‌ ಗಳಿಸಲು ಪರದಾಡಿದರು. ಆರಂಭಿಕ ಆಟಗಾರ ಕ್ವಿಂಟನ್‌ ಡಿಕಾಕ್‌ (10) ಹೆಚ್ಚು ಹೊತ್ತು ನಿಲ್ಲಲಿಲ್ಲ. ದೀಪಕ್‌ ಹೂಡ(8) ಕೂಡ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಔಟಾದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಬಿರುಸಿನ ಆಟವಾಡುವ ಮಾರ್ಕಸ್‌ ಸ್ಟೋನಿಸ್‌ 10 ರನ್‌ ಗಳಿಸಿ ವರುಣ್‌ ಚಕ್ರವರ್ತಿ ಬೌಲಿಂಗ್‌ನಲ್ಲಿ ಪೆವಿಲಿಯನ್‌ಗೆ ತೆರಳಿದರು.

ಕೊನೆಯಲ್ಲಿ 32 ಚೆಂಡುಗಳಲ್ಲಿ 4 ಸಿಕ್ಸರ್, 2 ಸಿಕ್ಸರ್‌ಗಳಿಂದಿಗೆ 45 ರನ್‌ಗಳ ಬಿರುಸಿನ ಆಟವಾಡಿದ ನಿಕಲೊಸ್‌ ಪೋರನ್‌, 39 ರನ್‌ ಗಳಿಸಿದ ನಾಯಕ ಕೆ ಎಲ್ ರಾಹುಲ್‌(27 ಎಸೆತ, 3 ಬೌಂಡರಿ, 2 ಸಿಕ್ಸರ್) ಹಾಗೂ 29 ರನ್‌ ಗಳಿಸಿದ ಆಯೂಶ್ ಬದೋನಿ ಅವರ ಆಟದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್‌ ಕಲೆ ಹಾಕಿತು.

ಕೆಕೆಆರ್‌ ಪರ ಮಿಷಲ್‌ ಸ್ಟಾರ್ಕ್ 28/3, ವೈಭವ್‌ ಅರೋರಾ, ಸುನಿಲ್ ನರೈನ್, ವರುಣ್ ಚಕ್ರವರ್ತಿ ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...