ಭೀಕರ ಅಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು

Date:

Advertisements

ಭೀಕರ ಅಪಘಾತದಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹರಿಯಾಣದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಕಾರು ಡಿಕ್ಕಿಯಾಗಿ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಮನು ಭಾಕರ್, ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ

Advertisements

ಇನ್ನು ಅಪಘಾತದ ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮನು ಭಾಕರ್

ನಗರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಮನು ಭಾಕರ್ ಅವರು ರಾಷ್ಟ್ರಪತಿಗಳಿಂದ ಖೇಲ್ ರತ್ನ ಪ್ರಶಸ್ತಿ ಪಡೆದಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

Download Eedina App Android / iOS

X